Uniform Civil code

ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕರು, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ!
ದೇಶ

ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕರು, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ!

ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಪರಿಶೀಲಿಸಲು ಭಾರತೀಯ ಕಾನೂನು ಆಯೋಗವು ಬುಧವಾರ ಸಾರ್ವಜನಿಕರು ಮತ್ತು ಮಾನ್ಯತೆ ಪಡೆದ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳನ್ನು ಕೇಳಿದೆ. 

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ, ಎನ್‌ಆರ್‌ಸಿಗೆ ಅವಕಾಶ ನೀಡಬೇಡಿ: ಕಾಂಗ್ರೆಸ್ ನಾಯಕ ಪಿ ಚಿದಂಬರಂ
ರಾಜ್ಯ

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ, ಎನ್‌ಆರ್‌ಸಿಗೆ ಅವಕಾಶ ನೀಡಬೇಡಿ: ಕಾಂಗ್ರೆಸ್ ನಾಯಕ ಪಿ ಚಿದಂಬರಂ

ಕರ್ನಾಟಕವನ್ನು ವಿಭಜಿಸಿ ಧ್ರುವೀಕರಣಗೊಳಿಸುವುದರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ಪ್ರವೇಶವನ್ನು ಕರ್ನಾಟಕದ ಜನರು ತೀವ್ರವಾಗಿ ವಿರೋಧಿಸಬೇಕು ಮತ್ತು ನಿಲ್ಲಿಸಬೇಕು ಎಂದು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮನವಿ ಮಾಡಿದರು.

5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ
ರಾಜ್ಯ

5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಬಿಜೆಪಿ ಭರವಸೆ ನೀಡಿರುವ ಏಕರೂಪ ನಾಗರಿಕ ಸಂಹಿತೆ ದೇಶ ಒಡೆಯಲು ಮಾತ್ರ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಬಿಜೆಪಿ ಭರವಸೆ ನೀಡಿರುವ ಏಕರೂಪ ನಾಗರಿಕ ಸಂಹಿತೆ ದೇಶ ಒಡೆಯಲು ಮಾತ್ರ: ಮಲ್ಲಿಕಾರ್ಜುನ ಖರ್ಗೆ

'ಸಮಾಜ ಮತ್ತು ದೇಶವನ್ನು ಒಡೆಯುವುದು ಬಿಜೆಪಿಯ ಉದ್ದೇಶ. ಸಮಾಜದ ಬೆಳವಣಿಗೆಗೆ ಯಾವತ್ತೂ ಅದು ಕೆಲಸ ಮಾಡಿಲ್ಲ. ದೇಶವನ್ನು ಒಡೆಯುವ ಗುರಿಯನ್ನು ಹೊಂದಿರುವ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರುವುದಾಗಿ ಪಕ್ಷದ ಪ್ರಣಾಳಿಕೆಯು ಭರವಸೆ ನೀಡುತ್ತದೆ. 

ಏಕರೂಪ ನಾಗರಿಕ ಸಂಹಿತೆಯ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲು ನಿರ್ಧರಿಸಿದ ಉತ್ತರಾಖಂಡ!
ದೇಶ

ಏಕರೂಪ ನಾಗರಿಕ ಸಂಹಿತೆಯ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲು ನಿರ್ಧರಿಸಿದ ಉತ್ತರಾಖಂಡ!

ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲು ರಚಿಸಲಾದ ತಜ್ಞರ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲಿದ್ದು ಸಮಿತಿಯ ಅವಧಿ ಮೇ 27ಕ್ಕೆ ಕೊನೆಗೊಳ್ಳಲಿದೆ.

ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ 'ಬ್ರಹ್ಮಾಸ್ತ್ರ' ಬಳಸಲು ಬಿಜೆಪಿ ಸಜ್ಜು
ರಾಜಕೀಯ

ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ 'ಬ್ರಹ್ಮಾಸ್ತ್ರ' ಬಳಸಲು ಬಿಜೆಪಿ ಸಜ್ಜು

ಸಂಸತ್ತಿನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಖಾಸಗಿ ಮಸೂದೆಯ ಮೇಲೆ ಚರ್ಚೆಯಾಗುತ್ತಿದ್ದು, ಹಲವಾರು ಬಿಜೆಪಿ ಆಡಳಿತವಿರುವ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಗಳನ್ನು ಇಡುತ್ತಿವೆ.

ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ
ದೇಶ

ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಏಕರೂಪ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಮಿತಿಗೆ ಅವಕಾಶ ಕಲ್ಪಿಸುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ: ಸಿಎಂ ಬೊಮ್ಮಾಯಿ
ರಾಜ್ಯ

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿ ಸಮಾಜದಲ್ಲಿ ಸಮಾನತೆ ಕಾಪಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಜೆಪಿ ಬದ್ಧ: ಅಮಿತ್ ಶಾ
ದೇಶ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಜೆಪಿ ಬದ್ಧ: ಅಮಿತ್ ಶಾ

ಎಲ್ಲಾ ಪ್ರಜಾಸತ್ತಾತ್ಮಕ ಚರ್ಚೆಗಳು ಮುಗಿದ ನಂತರ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರಲು ಭಾರತೀಯ ಜನತಾ ಪಕ್ಷ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.