ರಾಜ್ಯಓಲಾ, ಊಬರ್ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಟ್ಯಾಕ್ಸಿಗಳಿಗೆ ಏಕರೂಪ ದರ ನಿಗದಿಪಡಿಸಿದ ಸರ್ಕಾರ
ಪೀಕ್ ಅವರ್ನಲ್ಲಿ ಬೇಕಾಬಿಟ್ಟಿ ದರ ಏರಿಸಿ ಜನರ ಸುಲಿಗೆ ಮಾಡುತ್ತಿದ್ದ ಆ್ಯಪ್ ಆಧಾರಿತ ಅಗ್ರಿಗೇಟರ್ಗಳಾದ ಓಲಾ, ಊಬರ್, ರ್ಯಾಪಿಡೋ ಮತ್ತು ಸಿಟಿ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಈಗ ಏಕರೂಪ ದರ ನಿಗದಿಪಡಿಸಿದೆ.