ರಾಜ್ಯಅಕ್ರಮ ಫ್ಲೆಕ್ಸ್ ವಿರುದ್ಧ ಕಿಡಿ: ರಾಜ್ಯವ್ಯಾಪ್ತಿ ಜಾಹೀರಾತು ನೀತಿ ರೂಪಿಸಲು 'ಹೈ' ಸಲಹೆ
ಅಕ್ರಮ ಜಾಹೀರಾತು, ಫ್ಲೆಕ್ಸ್ ಮತ್ತು ಬ್ಯಾನರ್ ಗಳು ನಗರದಲ್ಲಿ ರಾರಾಜಿಸುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿ ಮಾತ್ರವಲ್ಲದೆ ರಾಜ್ಯವ್ಯಾಪ್ತಿ ಜಾಹೀರಾತುನೀತಿ ರೂಪಿಸುವಂತೆ ಮಂಗಳವಾರ ಸಲಹೆ ನೀಡಿದೆ...