ರಾಜ್ಯಅಕ್ರಮ ಹಣ ವರ್ಗಾವಣೆ ಕೇಸ್: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ 6 ಅಧಿಕಾರಿಗಳ ವಿರುದ್ಧ ದೂರು ದಾಖಲು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ನಿಯಮಿತದ ಸುಮಾರು 94.73 ಕೋಟಿ ರೂಪಾಯಿಯನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆರೋಪದ ಮೇಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.