ದೇಶಕೇಂದ್ರ ಬಜೆಟ್ 2024-25: ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್!
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ನಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.