Union budget 2026

Union budget 2026: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾನೂನು ಜಾರಿ
ಏಪ್ರಿಲ್ 1 ರಿಂದ, ಆರು ದಶಕಗಳಷ್ಟು ಹಳೆಯದಾದ ತೆರಿಗೆ ಕಾನೂನಿನ ಬದಲಿಗೆ ಹೊಸ ಆದಾಯ ತೆರಿಗೆ ಕಾಯ್ದೆ 2025 ಜಾರಿಗೆ ಬರಲಿದೆ.

Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?
ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿದ್ದು, ಮುಖ್ಯವಾಗಿ 'ಮೇಕ್ ಇನ್ ಇಂಡಿಯಾ'ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.

ಬಜೆಟ್ ನಲ್ಲಿ 'ಆರೋಗ್ಯ'ಕ್ಕೆ ಭರಪೂರ ಅನುದಾನ: 3 ಹೊಸ ಆಯುರ್ವೇದ AIIMS ಸ್ಥಾಪನೆ; ಆಯುಷ್ ಔಷಧಾಲಯ ಮೇಲ್ದರ್ಜೆಗೆ; Video
ದೇಶದಲ್ಲಿ ಮೂರು ಹೊಸ ಆಯುರ್ವೇದ ಏಮ್ಸ್‌ಗಳನ್ನು ತೆರೆಯಲಾಗುವುದು ಮತ್ತು ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

Union Budget 2026: ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಸುವ ಗಡುವು ಡಿಸೆಂಬರ್ 31 ರಿಂದ ಮಾರ್ಚ್ 31ರವರೆಗೆ ವಿಸ್ತರಣೆ
ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲಿನ ಟಿಸಿಎಸ್ (Tax Collected at Source) ಅನ್ನು ಶೇ 5 ರಿಂದ 2 ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ದರ ಶೇ 20 ರಷ್ಟಿತ್ತು.

Union Budget 2026: ಮುನ್ಸಿಪಲ್ ಬಾಂಡ್ ವಿತರಣೆಗೆ 100 ಕೋಟಿ ರೂ ಪ್ರೋತ್ಸಾಹ ಧನ ಘೋಷಣೆ
ಇಂದು ಲೋಕಸಭೆಯಲ್ಲಿ ದಾಖಲೆಯ 9ನೇ ಬಾರಿ ಬಜೆಟ್ ಮಂಡಿಸದ ನಿರ್ಮಲಾ ಅವರು, 'ವಿಕ್ಷಿತ್ ಭಾರತಕ್ಕಾಗಿ ಬ್ಯಾಂಕಿಂಗ್' ಕುರಿತು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸುವುದಾಗಿ ತಿಳಿಸಿದರು.

ಭಾರತೀಯ ಸಂಸ್ಥೆಗಳಲ್ಲಿ ಈಕ್ವಿಟಿ ಹೂಡಿಕೆಗೆ ಅನಿವಾಸಿ ಭಾರತೀಯರಿಗೆ ಅವಕಾಶ: ಸಚಿವೆ ನಿರ್ಮಲಾ ಸೀತಾರಾಮನ್
ಜಾಗತಿಕ ಹೂಡಿಕೆದಾರರನ್ನು ಭಾರತ ದೇಶಕ್ಕೆ ಆಕರ್ಷಿಸಲು ಮತ್ತು ದ್ವಿತೀಯ ಮಾರುಕಟ್ಟೆಯಲ್ಲಿ ದ್ರವ್ಯತೆ ಹೆಚ್ಚಿಸುವ ಪ್ರಯತ್ನದಲ್ಲಿ, ನಿರ್ಮಲಾ ಸೀತಾರಾಮನ್ ಕಾರ್ಪೊರೇಟ್ ಬಾಂಡ್ ಸೂಚ್ಯಂಕಗಳಲ್ಲಿ ನಿಧಿಗಳು ಮತ್ತು ಉತ್ಪನ್ನಗಳಿಗೆ ಸೂಕ್ತವಾದ ಪ್ರವೇಶದೊಂದಿಗೆ ಮಾರುಕಟ್ಟೆ ರೂಪಿಸುವ ಚೌಕಟ್ಟನ್ನು ಪ್ರಸ್ತಾಪಿಸಿದರು.

16ನೇ ಹಣಕಾಸು ಆಯೋಗಕ್ಕೆ ಒಪ್ಪಿಗೆ: ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ ಅನುದಾನ ಘೋಷಣೆ
ಇತ್ತೀಚೆಗಷ್ಟೇ 16ನೇ ಹಣಕಾಸು ಆಯೋಗವು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತ್ತು. ಆಯೋಗವು ನೀಡಿದ್ದ ಸಲಹೆ ಮತ್ತು ಶಿಫಾರಸುಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದೆ.

Union Budget 2026: ಭಾರತೀಯ ಡೇಟಾ ಸೆಂಟರ್‌ಗಳನ್ನು ಬಳಸುವ ವಿದೇಶಿ ಕ್ಲೌಡ್ ಸಂಸ್ಥೆಗಳಿಗೆ 2047 ರವರೆಗೆ 'Tax holiday'
ಈ ಕಂಪನಿಗಳು ಭಾರತೀಯ ಮರುಮಾರಾಟಗಾರರ ಘಟಕದ ಮೂಲಕ ಭಾರತೀಯ ಗ್ರಾಹಕರಿಗೆ ಸೇವೆಗಳನ್ನು ಒದಗಿಸಬೇಕಾಗುತ್ತದೆ ಎಂದು ಅವರು ಹೇಳಿದರು.

