Union budget 2026

Union budget 2026: ದೇಶದ ಪ್ರತಿ ಜಿಲ್ಲೆಯಲ್ಲಿ ಒಂದು ಬಾಲಕಿಯರ ಹಾಸ್ಟೆಲ್ ಸ್ಥಾಪನೆ; ಕೇಂದ್ರ ಸರ್ಕಾರ ಘೋಷಣೆ
ಪ್ರಮುಖ ಕೈಗಾರಿಕಾ ಮತ್ತು ಲಾಜಿಸ್ಟಿಕ್ಸ್ ಕೇಂದ್ರಗಳ ಸುತ್ತಮುತ್ತಲಿನ ಐದು ವಿಶ್ವವಿದ್ಯಾಲಯ ಟೌನ್‌ಶಿಪ್ ಅಭಿವೃದ್ಧಿಪಡಿಸಲು ಸರ್ಕಾರ ಬೆಂಬಲ ನೀಡುತ್ತದೆ ಎಂದು ಹೇಳಿದರು.

Union Budget 2026: ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ; Video
"ಕರ್ತವ್ಯ ಭವನದಲ್ಲಿ ಸಿದ್ಧಪಡಿಸಲಾದ ಮೊದಲ ಬಜೆಟ್ ಇದಾಗಿರುವುದರಿಂದ, ನಾವು ಮೂರು ಕರ್ತವ್ಯಗಳಿಂದ ಪ್ರೇರಿತರಾಗಿದ್ದೇವೆ" ಎಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ಕೇಂದ್ರ ಬಜೆಟ್ 2026: ಬೆಂಗಳೂರು ಸೇರಿದಂತೆ ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ
ಮೆಟ್ರೋಪಾಲಿಟನ್ ನಗರಗಳನ್ನು ವೇಗವಾಗಿ ಬೆಳೆಯುತ್ತಿರುವ ನಗರ ಮತ್ತು ಕೈಗಾರಿಕಾ ಕೇಂದ್ರಗಳೊಂದಿಗೆ ಸಂಪರ್ಕಿಸಲಿವೆ.

Union Budget 2026: ಮುಂದಿನ 5 ವರ್ಷಗಳಲ್ಲಿ ಬಯೋಫಾರ್ಮಾದಲ್ಲಿ ₹10,000 ಕೋಟಿ ಹೂಡಿಕೆ!
'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಸರ್ಕಾರದ ಮೂರನೇ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

Union Budget 2026: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ ಗೆ ಹೆಚ್ಚಳ
ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು, ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮೂರು ಮೀಸಲಾದ ಕೆಮಿಕಲ್ ಪಾರ್ಕ್ ಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

Union Budget 2026: 10,000 ಕೋಟಿ ರೂ SME ನಿಧಿ, ಸ್ವಾವಲಂಬಿ ಭಾರತ ನಿಧಿಗೆ 4,000 ಕೋಟಿ ರೂ ನಿಗದಿ
ದೊಡ್ಡ ಘಟಕಗಳಾಗಿ ಬೆಳೆಯುವ ಸಾಮರ್ಥ್ಯ ಮತ್ತು ಕಾರ್ಯಸಾಧ್ಯತೆಯನ್ನು ಹೊಂದಿರುವ MSME ಗಳಿಗೆ 50,000 ಕೋಟಿ ರೂಪಾಯಿ ಆರ್ಥಿಕ ಧನ ಸಹಾಯ ನೀಡಲು ಈ ನಿಧಿಯನ್ನು 2023 ರಲ್ಲಿ ಘೋಷಿಸಲಾಗಿತ್ತು.

ಕೇಂದ್ರ ಬಜೆಟ್ 2025-26 ಪ್ರಸ್ತಾಪಗಳು 6 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
2026-27ರ ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಉತ್ತೇಜನ, ಮೂಲಸೌಕರ್ಯ ಅಭಿವೃದ್ಧಿ, ಎಂಎಸ್‌ಎಂಇ ಸಬಲೀಕರಣ, ನಗರಾಭಿವೃದ್ಧಿ, ಭದ್ರತೆ ಮತ್ತು ರಕ್ಷಣಾ ವಲಯ, ಮಾನವ ಸಂಪನ್ಮೂಲದ ಮೇಲೆ ಕೇಂದ್ರೀಕರಿಸಿದ 6 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ವಿವರಿಸಿದರು.

ಕೇಂದ್ರ ಬಜೆಟ್ 2026: ಹಣಕಾಸು ಶಿಸ್ತು, ನಿರಂತರ ಬೆಳವಣಿಗೆಯೇ ನಮ್ಮ ಗುರಿ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಆರ್ಥಿಕ ಪ್ರಗತಿ. ಜನರ ನಿರೀಕ್ಷೆ ಈಡೇರಿಸುವುದು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮೂರು ಕರ್ತವ್ಯಗಳ ನಿರ್ಮಲಾ ಸೀತಾರಾಮನ್ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಬಜೆಟ್ 2026-27: ಆಯವ್ಯಯ ಮಂಡನೆ ಆರಂಭ; ಚಿದಂಬರಂ ಸಮಕ್ಕೆ ನಿರ್ಮಲಾ ಸೀತಾರಾಮನ್
ಸತತ 9 ಬಾರಿ ಬಜೆಟ್ ಮಂಡಿಸಿದ ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಅವರು ಪಾತ್ರರಾಗಿದ್ದು, ಹೆಚ್ಚು ಬಜೆಟ್ ಮಂಡಿಸಿದವರಲ್ಲಿ 2ನೇ ಸ್ಥಾನದಲ್ಲಿರುವ ಚಿದಂಬರಂ ಅವರ ಸಾಲಿಗೆ ಸೇರಿದ್ದಾರೆ.

