Union budget 2026

2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ದೇಶ

2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್‌, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್‌ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್‌ ಆಗಿದೆ.

Gold Rate: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ..!
ವಾಣಿಜ್ಯ

Gold Rate: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ..!

ಫೆಬ್ರವರಿ 1, 2026 ರಂದು, ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ ಪ್ರತಿ 10 ಗ್ರಾಂಗೆ ರೂ.1,62,240 ಮತ್ತು ಬೆಳ್ಳಿ ಪ್ರತಿ ಕೆಜಿಗೆ ರೂ.2,78,000 ದಾಖಲಾಗಿದೆ.

Union Budget 2026: ಬಜೆಟ್‌ ಮಂಡನೆ ಮುನ್ನ ನಿರ್ಮಲಾ ಸೀತಾರಾಮನ್‌ಗೆ ‘ದಹಿ ಚೀನಿ’ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video
ದೇಶ

Union Budget 2026: ಬಜೆಟ್‌ ಮಂಡನೆ ಮುನ್ನ ನಿರ್ಮಲಾ ಸೀತಾರಾಮನ್‌ಗೆ ‘ದಹಿ ಚೀನಿ’ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video

ಪ್ರಮುಖ ಕಾರ್ಯಗಳಿಗೆ ಅದೃಷ್ಟ ಮತ್ತು ಶುಭವನ್ನು ಸಾಂಪ್ರದಾಯಿಕ ಸನ್ನೆ ಸೂಚಿಸುತ್ತದೆ.

Union Budget 2026: ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದು ಕೆನ್ನೇರಳೆ ಬಣ್ಣದ ರೇಷ್ಮೆ ಸೀರೆ! ಏನಿದರ ವಿಶೇಷತೆ?
ದೇಶ

Union Budget 2026: ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದು ಕೆನ್ನೇರಳೆ ಬಣ್ಣದ ರೇಷ್ಮೆ ಸೀರೆ! ಏನಿದರ ವಿಶೇಷತೆ?

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೀರೆ ಹಲವರ ಗಮನ ಸೆಳೆಯುತ್ತಿದೆ.

2027ನೇ ಹಣಕಾಸು ವರ್ಷ: ಕೇಂದ್ರ ಸರ್ಕಾರ 54.1 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಸಾಧ್ಯತೆ, ವರ್ಷದಿಂದ ವರ್ಷಕ್ಕೆ ಶೇ 7.9 ರಷ್ಟು ಬೆಳವಣಿಗೆ
ದೇಶ

2027ನೇ ಹಣಕಾಸು ವರ್ಷ: ಕೇಂದ್ರ ಸರ್ಕಾರ 54.1 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಸಾಧ್ಯತೆ, ವರ್ಷದಿಂದ ವರ್ಷಕ್ಕೆ ಶೇ 7.9 ರಷ್ಟು ಬೆಳವಣಿಗೆ

ಆರ್ಥಿಕ ವರ್ಷ 2023-25ರ ಅವಧಿಯಲ್ಲಿ ಜಿಡಿಪಿಯ ಶೇಕಡಾ 14.8 ರ ಸರಾಸರಿಯನ್ನು ಹೊಂದಿದ್ದ ನಂತರ, ಆರ್ಥಿಕ ವರ್ಷ 2026 ರ ಬಜೆಟ್ ಅಂದಾಜುಗಳಲ್ಲಿ (BE) ಒಟ್ಟು ವೆಚ್ಚವನ್ನು ಜಿಡಿಪಿಯ ಶೇಕಡಾ 14.2 ಅಥವಾ 50.65 ಲಕ್ಷ ಕೋಟಿ ರೂಪಾಯಿ ಬಜೆಟ್ ಮಾಡಲಾಗಿದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು: ಕಾಂಗ್ರೆಸ್ ಆಗ್ರಹ
ರಾಜಕೀಯ

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು: ಕಾಂಗ್ರೆಸ್ ಆಗ್ರಹ

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಕೇಂದ್ರ ಬಜೆಟ್ 2026: ಸತತ 9ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ; ಅಪಾರ ನಿರೀಕ್ಷೆ
ದೇಶ

ಕೇಂದ್ರ ಬಜೆಟ್ 2026: ಸತತ 9ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ; ಅಪಾರ ನಿರೀಕ್ಷೆ

ಈ ಬಾರಿಯ ಬಜೆಟ್ ಕುರಿತು ವಿವಿಧ ವಲಯಗಳು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. 140 ಕೋಟಿ ಭಾರತೀಯರ ಕನಸುಗಳು ಈಡೇರಿಸುವ ಹಂಬಲ ಹೊತ್ತಿರುವ ಕೇಂದ್ರ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ.

ಫೆಬ್ರವರಿ 1 ಕೇಂದ್ರ ಬಜೆಟ್: ಭಾನುವಾರದಂದೇ ಆಯವ್ಯಯ ಮಂಡಿಸುತ್ತಿರುವುದೇಕೆ; ಬ್ರಿಟೀಷ್ ಯುಗದ ಸಂಪ್ರದಾಯ ಮುರಿದದ್ದು ಯಾರು?
ದೇಶ

ಫೆಬ್ರವರಿ 1 ಕೇಂದ್ರ ಬಜೆಟ್: ಭಾನುವಾರದಂದೇ ಆಯವ್ಯಯ ಮಂಡಿಸುತ್ತಿರುವುದೇಕೆ; ಬ್ರಿಟೀಷ್ ಯುಗದ ಸಂಪ್ರದಾಯ ಮುರಿದದ್ದು ಯಾರು?

ನಿರ್ಮಲಾ ಅವರು ಹಣಕಾಸು ಸಚಿವೆ ಆಗಿ ಜನವರಿ 31ರಂದು (ಶನಿವಾರ) ಆರು ವರ್ಷ, ಎಂಟು ತಿಂಗಳು ಕಳೆದಿವೆ. ಅವರು ಭಾನುವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ಆಗ ಅವರು ಸತತವಾಗಿ ಒಂಬತ್ತನೆಯ ಬಜೆಟ್ ಮಂಡಿಸಿ ದಾಖಲೆ ಸೃಷ್ಟಿಸಲಿದ್ದಾರೆ.

Watch | ಬಜೆಟ್ 2026: ರಿಯಲ್ ಎಸ್ಟೇಟ್ ವಲಯ ಏನನ್ನು ನಿರೀಕ್ಷಿಸಬಹುದು?
ವಿಡಿಯೋ

Watch | ಬಜೆಟ್ 2026: ರಿಯಲ್ ಎಸ್ಟೇಟ್ ವಲಯ ಏನನ್ನು ನಿರೀಕ್ಷಿಸಬಹುದು?