ದೇಶಕಾನೂನು ತನ್ನ ಕ್ರಮ ತೆಗೆದುಕೊಳ್ಳಲಿದೆ, ಜಾಮೀನು ಪಡೆದವರು ಖುಷಿಯಾಗಿರಲಿ: ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಟಾಂಗ್
ಹಗರಣಗಳ ಆರೋಪ ಎದುರಿಸುತ್ತಿರುವವರನ್ನು ಇನ್ನೂ ಯಾಕೆ ಜೈಲಿಗೆ ಕಳಿಸಿಲ್ಲ ಎಂದು ಕೆಲವರು ನಮ್ಮನ್ನು ಟೀಕಿಸುತ್ತಿದ್ದಾರೆ, ಇದು ಯಾರನ್ನು ಬೇಕಾದರೂ ಏಕಾ ಏಕಿ ಜೈಲಿಗೆ ತಳ್ಳಲು ತುರ್ತು ಪರಿಸ್ಥಿತಿಯಲ್ಲ