Union Budget

ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು- ಸಿಎಂ; ED ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ FIR!; ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸರ್ಕಾರದ ಒಪ್ಪಿಗೆ- ಇವು ಇಂದಿನ ಪ್ರಮುಖ ಸುದ್ದಿಗಳು 23-07-2024

ಕೇಂದ್ರ ಬಜೆಟ್ 2024: ಈ ಬಾರಿ ಲಡಾಖ್ ಗೆ ಶೇ. 32 ರಷ್ಟು ಹೆಚ್ಚು ಅನುದಾನ
ಬಜೆಟ್, ಕೃಷಿ ಮತ್ತು ಸಂಬಂಧಿತ ಯೋಜನೆಗಳು, ನೀರು ಸರಬರಾಜು ಮತ್ತು ನೈರ್ಮಲ್ಯ, ಗ್ರಾಮೀಣಾಭಿವೃದ್ಧಿ, ವಿದ್ಯುತ್, ಅರಣ್ಯ ಮತ್ತು ವನ್ಯಜೀವಿ, ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ, ಶಿಕ್ಷಣ ಸೇರಿದಂತೆ ಇತರ ಕೇಂದ್ರ ವಲಯದ ವೆಚ್ಚಗಳಿಗಾಗಿ ಲಡಾಖ್‌ಗೆ 3,922.51 ಕೋಟಿ ರೂ. ಅನುದಾನ ಹಂಚಿದೆ.

ಪ್ರಗತಿಪರ ಮತ್ತು ವಾಸ್ತವಿಕ ಬಜೆಟ್: ಕೇಂದ್ರ ಸರ್ಕಾರವನ್ನು ಶ್ಲಾಘಿಸಿದ ಬಿಜೆಪಿ
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಯುವಜನರು, ರೈತರು, ಮಹಿಳೆಯರು ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಜನರ ಜೀವನ ಮಟ್ಟವನ್ನು ಸುಧಾರಿಸುವ “ಪ್ರಗತಿಪರ ಮತ್ತು ವಾಸ್ತವಿಕ” ಬಜೆಟ್ ಆಗಿತ್ತು ಎಂದು ಬಿಜೆಪಿ ಹೇಳಿದೆ.

ಇದು ವಿನಾಶಕಾರಿ ಬಜೆಟ್: ನಿರ್ಮಲಾ ಸೀತಾರಾಮನ್ ಬಜೆಟ್ ಗೆ ಸಿಎಂ ಸಿದ್ದರಾಮಯ್ಯ ಕಿಡಿ
ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಈ ಬಜೆಟ್ ಅಂತಾರೆ. ಆದರೆ ಇದು ವಿನಾಶಕಾರಿ ಬಜೆಟ್ ಅಂತ ನಾನು ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಿರ್ಮಾಲಾ ಸೀತಾರಾಮನ್ ಅವರು..

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ': ವೀರಪ್ಪ ಮೊಯ್ಲಿ
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಮಂಗಳವಾರ, 2017 ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದಿದ್ದು, ಪ್ರತ್ಯೇಕ ಬಜೆಟ್ ಮಂಡಿಸುವ ಅಭ್ಯಾಸವನ್ನು ಮರಳಿ ತರಲು ಕರೆ ನೀಡಿದರು.

ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ
2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ.

ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ 45 ಲಕ್ಷ ಕೋಟಿ ರೂ. ಬಜೆಟ್ ಅಂಗೀಕಾರ
ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರೆಸಿದ್ದರಿಂದ ಯಾವುದೇ ಚರ್ಚೆಯಿಲ್ಲದೆ 2023-24ನೇ ಸಾಲಿನ, ಸುಮಾರು 45 ಲಕ್ಷ ಕೋಟಿ ರೂಪಾಯಿ...

ಮುಂದಿನ 25 ವರ್ಷಗಳ ಅಮೃತ ಕಾಲಕ್ಕೆ ಈ ಬಜೆಟ್ ಅಡಿಪಾಯವಾಗಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು, ಈ ವರ್ಷ ಮಂಡಿಸಿದ ಬಜೆಟ್ ಮುಂದಿನ 25 ವರ್ಷಗಳಿಗೆ ಅಡಿಪಾಯ ಹಾಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಭವಿಷ್ಯ ಮತ್ತು ಬೆಳವಣಿಗೆ ಆಧಾರಿತವಾಗಿದೆ: ಬಿಜೆಪಿ
ಆಡಳಿತಾರೂಢ ಬಿಜೆಪಿ ನಾಯಕರು ಪ್ರಸಕ್ತ ಸಾಲಿನ ಕೇಂದ್ರದ ಬಜೆಟ್'ನ್ನು ಭವಿಷ್ಯದ ಮತ್ತು ಬೆಳವಣಿಗೆ ಆಧಾರಿತವಾಗಿದೆ ಎಂದು ಬಣ್ಣಿಸಿದ್ದಾರೆ.

