Union Budget

ಕೇಂದ್ರ ಬಜೆಟ್ 2019: ಯಾವುದು ದುಬಾರಿ, ಯಾವುದು ಅಗ್ಗ?
ದೇಶ

ಕೇಂದ್ರ ಬಜೆಟ್ 2019: ಯಾವುದು ದುಬಾರಿ, ಯಾವುದು ಅಗ್ಗ?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-20ರ ಸಾಲಿನ ಬಜೆಟ್ ಮಂಡನೆ ಮಾಡಿದ್ದು ಯಾವುದೇ ದುಬಾರಿ, ಯಾವುದೇ ಅಗ್ಗ ಇಲ್ಲಿದೆ ಮಾಹಿತಿ.

ಸುಮಾರು 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಸೌಲಭ್ಯ: ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಸುಮಾರು 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಸೌಲಭ್ಯ: ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿ ಕರಮ್ ಯೋಗಿ ಮನ್ ಧನ್ ಯೋಜನೆಯಡಿ ವಾರ್ಷಿಕ ಒಂದೂವರೆ ಕೋಟಿಗಿಂತ...

ಬಜೆಟ್: ಆದಾಯ ತೆರಿಗೆ ವಿವರ ಸಲ್ಲಿಸಲು ಪಾನ್ ಅಗತ್ಯವಿಲ್ಲ -ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಬಜೆಟ್: ಆದಾಯ ತೆರಿಗೆ ವಿವರ ಸಲ್ಲಿಸಲು ಪಾನ್ ಅಗತ್ಯವಿಲ್ಲ -ನಿರ್ಮಲಾ ಸೀತಾರಾಮನ್

ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಬಜೆಟ್‌ನಲ್ಲಿ ಮಹಿಳೆಯರಿಗೆ ಶಾಕ್, ಚಿನ್ನ ದುಬಾರಿ!
ಕೇಂದ್ರ ಬಜೆಟ್

ಪ್ರಧಾನಿ ಮೋದಿ ಬಜೆಟ್‌ನಲ್ಲಿ ಮಹಿಳೆಯರಿಗೆ ಶಾಕ್, ಚಿನ್ನ ದುಬಾರಿ!

ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಮಹಿಳೆಯರಿಗೆ ಶಾಕ್ ಎದುರಾಗಿದೆ.

ನಾರಿ ನೀನು ನಾರಾಯಣಿ: ಬಜೆಟ್ ನಲ್ಲಿ  ಮಹಿಳೆಯರಿಗೆ ನಿರ್ಮಲಾ ಲೆಕ್ಕ -ಪಕ್ಕಾ!
ಕೇಂದ್ರ ಬಜೆಟ್

ನಾರಿ ನೀನು ನಾರಾಯಣಿ: ಬಜೆಟ್ ನಲ್ಲಿ ಮಹಿಳೆಯರಿಗೆ ನಿರ್ಮಲಾ ಲೆಕ್ಕ -ಪಕ್ಕಾ!

ಚೊಚ್ಚಲ ಬಜೆಟ್ ಮಂಡಿಸುತ್ತಿರುವ ದೇಶದ ಮೊಟ್ಟ ಮೊದಲ ಪೂರ್ಣಾವಧಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರೀಕ್ಷೆಯಂತೆ ಮಹಿಳಾ ಸಬಲೀಕರಣಕ್ಕಾಗಿ ....

2024ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನೀರು: ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

2024ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನೀರು: ನಿರ್ಮಲಾ ಸೀತಾರಾಮನ್

2024ಕ್ಕೆ ಗ್ರಾಮದ ಎಲ್ಲಾ ಮನೆಗಳಿಗೆ ಜಲ ಜೀವನ ಯೋಜನೆಯಡಿ ನೀರು ಒದಗಿಸಲು ಜಲ ಶಕ್ತಿ ...

ಎನ್‌ಎಸ್‌ಐಎಲ್ ಜತೆಗೆ ಇಸ್ರೋ ತಂತ್ರಜ್ಞಾನ ಸಂಯೋಜನೆಗೆ ಒತ್ತು-ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಎನ್‌ಎಸ್‌ಐಎಲ್ ಜತೆಗೆ ಇಸ್ರೋ ತಂತ್ರಜ್ಞಾನ ಸಂಯೋಜನೆಗೆ ಒತ್ತು-ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ತಮ್ಮ ಬಜೆಟ್ ಭಾಷಣದಲ್ಲಿ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಂತ್ರಜ್ಞಾನಗಳನ್ನು ಇನ್ನಷ್ಟು ವಾಣಿಜ್ಯ ವಲಯಕ್ಕೆ ಹತ್ತಿರವಾಗುವ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗ
ವಾಣಿಜ್ಯ

ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗ

ಎರಡನೇ ಅವಧಿಗೆ ಆಯ್ಕೆಯಾಗಿರುವ ಮೋದಿ ನೇತೃತ್ವದ ಸರ್ಕಾರದ ಸಂಸತ್ತಿನ ಮೊದಲ ಅಧಿವೇಶನದಲ್ಲಿಂದು ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತಿದೆ.

ಬಜೆಟ್ ಹಿನ್ನೆಲೆ, ಆರ್ಥಿಕ ತಜ್ಞರೊಂದಿಗೆ ಮೋದಿ ಸಂವಾದ
ಕೇಂದ್ರ ಬಜೆಟ್

ಬಜೆಟ್ ಹಿನ್ನೆಲೆ, ಆರ್ಥಿಕ ತಜ್ಞರೊಂದಿಗೆ ಮೋದಿ ಸಂವಾದ

ಮುಂದಿನ ತಿಂಗಳು ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಆರ್ಥಿಕ ಹಾಗೂ ಉದ್ಯಮ ತಜ್ಞರೊಂದಿಗೆ ಸಂವಾದ ನಡೆಸಿ, ಪ್ರಸ್ತುತದಲ್ಲಿನ ಆರ್ಥಿಕ ಪರಿಸ್ಥಿತಿ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಂಡರು.