Union Cabinet Meet

3ನೇ ಹಂತದ Bengaluru Metro ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು, 21 ಸ್ಟೇಷನ್ಗಳು!
ಬೆಂಗಳೂರು ನಮ್ಮ ಮೆಟ್ರೋ(Namma Metro) ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ಸಿಗ್ನಲ್ ನೀಡಿದೆ. ಬರೋಬ್ಬರಿ 15,611 ಕೋಟಿ ರೂ. ಕಾಮಗಾರಿ ಇದಾಗಿದ್ದು, ಕೇಂದ್ರ ಒಪ್ಪಿಗೆ ನೀಡಿದೆ. ಕಾರಿಡಾರ್-1 ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರದವರೆಗೆ 21 ಸ್ಟೇಷನ್ಗಳು ಇದ್ದು, 32.15 ಕಿಮೀ ವಿಸ್ತೀರ್ಣವಿದೆ.

ದೆಹಲಿಗೆ ರಾಜಕೀಯ ನಾಯಕರ ದಂಡು: NDA, INDIA ಮೈತ್ರಿಕೂಟಗಳಿಂದ ಮುಂದಿನ ಸರ್ಕಾರ ರಚನೆ ಕುರಿತು ಚರ್ಚೆ
ಲೋಕಸಭೆ ಚುನಾವಣೆ ಫಲಿತಾಂಶದ ಅವಲೋಕನ ಮತ್ತು ಸರಕಾರ ರಚನೆಯ ವಿವರಗಳ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮತ್ತು ಇಂಡಿಯಾ ಮೈತ್ರಿಕೂಟಗಳ ನಾಯಕರು ಇಂದು ಬುಧವಾರ ಸಂಜೆ ದೆಹಲಿಯಲ್ಲಿ ಸಭೆ ಸೇರಿ ಗಂಭೀರವಾದ ಚರ್ಚೆ ನಡೆಸಲಿದ್ದಾರೆ.

ಪಿಎಂ ಮಿತ್ರಾ ಯೋಜನೆ: 4,445 ಕೋಟಿ ರೂ. ವೆಚ್ಚದ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ
ಜವಳಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತೊಂದು ಯೋಜನೆಯಲ್ಲಿ, ಕೇಂದ್ರ ಸಚಿವ ಸಂಪುಟ 7 ಮೆಗಾ ಇಂಟಿಗ್ರೇಟೆಡ್ ಜವಳಿ ಪ್ರದೇಶ ಮತ್ತು ಉಡುಪುಗಳ ಒಟ್ಟು 4,445 ಕೋಟಿ ರೂಪಾಯಿ ವೆಚ್ಚದ ಪಿಎಂ ಮಿತ್ರಾ ಟೆಕ್ಸ್ ಟೈಲ್ ಪಾರ್ಕ್ ಯೋಜನೆಗೆ ಅನುಮೋದನೆ ನೀಡಿದೆ.

ಸಾಲ ವಸೂಲಿ ಮತ್ತು ದಿವಾಳಿತನ ತಿದ್ದುಪಡಿಗೆ ಸಂಪುಟ ಅಸ್ತು: ಶೀಘ್ರ ಸುಗ್ರೀವಾಜ್ಞೆ
ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರಲು ಶೀಘ್ರದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಾಲ ವಸೂಲಿ ಮತ್ತು ದಿವಾಳಿತನ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಗೀಕಾರ
ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರುವ ಸಲುವಾಗಿ ರವಾನಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಾಕ್ ಗೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ; ಕೇಂದ್ರ ಸಚಿವ ಸಂಪುಟ ಸಭೆ
ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು...

ಹೆದ್ದಾರಿಗಳಿಗೆ ಸಿಗಲಿದೆ ಮುಕ್ತಿ
ಅಲ್ಪಸ್ವಲ್ಪ ಕಾಮಗಾರಿ ಉಳಿದಿರುವ ಮತ್ತು ಸ್ಥಗಿತಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಏಕ ಕಂತಿನಲ್ಲಿ ಹಣಕಾಸಿನ ನೆರವು ಕಲ್ಪಿಸಲು ಹಣಕಾಸು ವ್ಯವಹಾರಗಳ ಮೇಲಿನ..

ನೂತನ ಗ್ರಾಹಕ ಹಕ್ಕು ಮಸೂದೆಗೆ ಸಂಪುಟ ಅನುಮೋದನೆ
ಚಾಲ್ತಿಯಲ್ಲಿರುವ 29 ವರ್ಷಗಳ ಹಳೆಯ ಕಾನೂನು ಬದಲಾಯಿಸುವ ನಿಟ್ಟಿನಲ್ಲಿ ನೂತನ ಗ್ರಾಹಕ ಹಕ್ಕು ರಕ್ಷಣೆ ಮಸೂದೆಗೆ ಬುಧವಾರ ಕೇಂದ್ರ ಸಂಪುಟ ಅನುಮೋದನೆ ನೀಡಿದೆ...

