Union Cabinet reshuffle

ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ?: ಅಲ್ಪಸಂಖ್ಯಾತ, ಉಕ್ಕು ಖಾತೆ ಸಚಿವಾಲಯಕ್ಕೆ ಹೊಸಬರ ನೇಮಕ ಸಾಧ್ಯತೆ
ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಈಗ ಸಂಪುಟ ಪುನರ್ರಚನೆಯ ಗುಸುಗುಸು ದಟ್ಟವಾಗಿ ಕೇಳಿಬರುತ್ತಿದೆ. ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಉಕ್ಕು ಖಾತೆಯ ಸಚಿವರ ಸ್ಥಾನ ಬದಲಾಗಬಹುದು ಎಂಬ ವದಂತಿ ದಟ್ಟವಾಗಿ ಹರಡಿದೆ. ಜನವರಿ 31ಕ್ಕೆ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೆ ಮುನ್ನ ಅಥವಾ ಮೊದಲ ಹಂತದ ಬಜೆಟ್ ಅಧಿವೇಶನ ಮುಗಿಯುವ ಫೆಬ್ರವರಿ 10ರಂ ನಂತರ ಸಚಿವ

ಕೇಂದ್ರ ಸಂಪುಟ ಪುನರ್ರಚನೆ: ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?
ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಬಗ್ಗೆ ಹೆಚ್ಚಿನ ಊಹಾಪೋಹಗಳು ಇದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಯಾರು ಸಚಿವರಾಗಬಹುದು ಎನ್ನುವುದರ ಬಗ್ಗೆ ಜಾತಿ ಮತ್ತು ಅಧಿಕಾರ ಸಮೀಕರಣಗಳ ಆಧಾರದ ಮೇಲೆ ಹಲವಾರು ಸಂಸದರ ಹೆಸರುಗಳು ಕೇಳಿ ಬರುತ್ತಿದೆ.

ಬಿಜೆಪಿ ಸಂಘಟನೆ, ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ: ಅಮಿತ್ ಶಾ ಗೆ ರಕ್ಷಣಾ ಖಾತೆ?
ಜಗತ್ ಪ್ರಕಾಶ್ ನಡ್ಡಾ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಮಹತ್ವದ ಸಂಘಟನಾತ್ಮಕ ಬದಲಾವಣೆಯಾಗುತ್ತಿದ್ದು, ಮತ್ತಷ್ಟು ಬದಲಾವಣೆಗೆ ಪಕ್ಷ ಅಣಿಯಾಗಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ: ಗೋಯಲ್ ಗೆ ವಿತ್ತ ಖಾತೆಯ ಹೆಚ್ಚುವರಿ ಹೊಣೆ, ಐ.ಬಿಯಿಂದ ಸ್ಮೃತಿಗೆ ಕೋಕ್
ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, ಕಿಡ್ನಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿ ಬಳಿ ಇದ್ದ ವಿತ್ತಖಾತೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ

ಕೇಂದ್ರ ಸಚಿವ ಸಂಪುಟ ಪುನಾರಚನೆ: ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಸ್ಥಾನ?
ಭಾನುವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ರಾಜ್ಯದ ಇಬ್ಬರು ಸಂಸದರಿಗೆ ಮಂತ್ರಿಗಿರಿ ದೊರಕುವ ಸಾಧ್ಯತೆಯಿದೆ ..

