Union Cabinet

10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!
ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.

ಜೂನ್ನಲ್ಲಿ ಸಂಪುಟ ಪುನಾರಚನೆ: ಡಜನ್ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ?
NDA ಮಿತ್ರಪಕ್ಷಗಳಾದ JD(U), TDP, NCP ಮತ್ತು RLM ಗಳು ಸಂಪುಟದಲ್ಲಿ ಪ್ರಾತಿನಿಧ್ಯವನ್ನು ಪಡೆಯಬಹುದು ಎಂಬ ಊಹಾಪೋಹಗಳು ಹೆಚ್ಚುತ್ತಿವೆ, ಹೆಚ್ಚಿನ ಮಿತ್ರಪಕ್ಷ ಪ್ರತಿನಿಧಿಗಳಿಗೆ ರಾಜ್ಯ ಖಾತೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ.

ಕೇರಳ ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಂಪುಟದ ಅನುಮೋದನೆ; ಹೊಸ ಹೆಸರೇನು ಗೊತ್ತೆ?
ಈ ಬೆಳವಣಿಗೆಯು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ನಡೆದಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ.

'ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ' ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ; 1.7 ಕೋಟಿ ರೈತರಿಗೆ ಪ್ರಯೋಜನ!
2025-26 ರ ಬಜೆಟ್ ಘೋಷಣೆಯ ಅನುಸಾರವಾಗಿ ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ" ಅಡಿಯಲ್ಲಿ 100 ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ತುರ್ತು ಪರಿಸ್ಥಿತಿ ಖಂಡಿಸಿ ಕೇಂದ್ರ ಸಂಪುಟ ನಿರ್ಣಯ ಅಂಗೀಕಾರ, ಎರಡು ನಿಮಿಷ ಮೌನಾಚರಣೆ
ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಜೂನ್ 25, 1975 ರಂದು ತುರ್ತು ಪರಿಸ್ಥಿತಿ ಹೇರಿತ್ತು. ಕಳೆದ ವರ್ಷ, ಮೋದಿ ಸರ್ಕಾರ ಈ ದಿನವನ್ನು 'ಸಂವಿಧಾನ ಹತ್ಯೆ ದಿವಸ್' ಎಂದು ಆಚರಿಸುವುದಾಗಿ ಘೋಷಿಸಿತು.

Pahalgam terror attack: ಏಪ್ರಿಲ್ 30ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ!
ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿತ್ತು. ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.

JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ
ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಕೇಂದ್ರ ಸಚಿವ ಸಂಪುಟ ಸಭೆ: 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ; ಶಿವಮೊಗ್ಗ ಕೆವಿ ವಿಸ್ತರಣೆಗೆ ಅನುಮೋದನೆ
ಕರ್ನಾಟಕದ ಯಾದಗಿರಿ ಜಿಲ್ಲೆಯ ಮುದ್ನಾಳ್, ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳ್, ರಾಯಚೂರು ಜಿಲ್ಲೆ ಸಿಂಧನೂರು ಗ್ರಾಮದ ಎಳರಗಿ ಗ್ರಾಮದಲ್ಲಿ ಸೇರಿದಂತೆ ದೇಶಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಅನುಮೋದನೆ ನೀಡಿದೆ.

