Union Cabinet

ಹೊಸ ಮೂನ್ ಮಿಷನ್ ಚಂದ್ರಯಾನ-4 ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು(2040 ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತದೆ.

ಒಂದು ರಾಷ್ಟ್ರ, ಒಂದು ಚುನಾವಣೆ' ಕಾರ್ಯಸಾಧುವಲ್ಲ; ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ: ಖರ್ಗೆ
ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಹರ್ಯಾಣ, ಜಮ್ಮು-ಕಾಶ್ಮೀರ ಚುನಾವಣೆ ಹೊಸ್ತಿಲು: ಕೇಂದ್ರ ಸರ್ಕಾರ 7 ರೈತಪರ ಯೋಜನೆಗಳಿಗೆ ಅಸ್ತು
ಈ ಕುರಿತು ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್, ಡಿಜಿಟಲ್ ಅಗ್ರಿಕಲ್ಚರ್ ಮಿಷನ್‌ನ ಉದ್ದೇಶವು ಮಣ್ಣಿನ ವಿವರ, ಡಿಜಿಟಲ್ ಬೆಳೆ ಅಂದಾಜು ಮತ್ತು ಇಳುವರಿ ವಿಧಾನಕ್ಕೆ ಸಂಬಂಧಿಸಿದ ಡಿಜಿಟಲ್ ಅಂಕಿಅಂಶವನ್ನು ರಚಿಸುವುದಾಗಿದೆ.

'ಸಂವಿಧಾನಕ್ಕೆ ಬದ್ಧ; SC/ST ಕೆನೆಪದರಕ್ಕೆ ಅವಕಾಶವಿಲ್ಲ': ಕೇಂದ್ರ ಸರ್ಕಾರ
ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಪ್ರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ ಎಂದು ವೈಷ್ಣವ್ ಹೇಳಿದರು.

'ಬಿಜೆಪಿಯಿಂದ ನನಗೆ ಇಂದು ಅವಕಾಶ ಸಿಕ್ಕಿದೆ, ಕೃಷಿ ಖಾತೆ ಸಿಕ್ಕಿದರೆ ಖುಷಿ': ಹೆಚ್ ಡಿ ಕುಮಾರಸ್ವಾಮಿ
ಇಂದು ಸಂಜೆ ಮೋದಿ-3.0 ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರಲ್ಲಿ ಕರ್ನಾಟಕದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಸೇರಿದ್ದು, ಇದಕ್ಕಾಗಿ ಅವರು ಮೋದಿ ಮತ್ತು ಕರುನಾಡ ಜನತೆಗೆ ಧನ್ಯವಾದ ಹೇಳಿದ್ದಾರೆ.

ಕಬ್ಬು ಬೆಳೆಗಾರರಿಗೆ ಕೆಂದ್ರದಿಂದ ಬಂಪರ್: ಪ್ರತಿ ಕ್ವಿಂಟಾಲ್ ಗೆ FRP ಶೇ.8 ರಷ್ಟು ಹೆಚ್ಚಳ
ಅಕ್ಟೋಬರ್ ನಿಂದ ಆರಂಭವಾಗುವ 2024-25ರ ಋತುವಿನಲ್ಲಿ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಕನಿಷ್ಠ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ 315 ರೂ.ಗಳಿಂದ 340 ರೂ.ಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ.

ಐತಿಹಾಸಿಕ! ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ, ಕಾಂಗ್ರೆಸ್ ಸ್ವಾಗತ
ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ಅಧಿವೇಶನದ ನಂತರ ಸೋಮವಾರ ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿತು.

4G, 5G ತರಂಗಾಂತರ ಹಂಚಿಕೆಗಾಗಿ ಬಿಎಸ್ಎನ್ಎಲ್ ಗೆ 89,047 ಕೋಟಿ ರೂ. ಪ್ಯಾಕೇಜ್ ಗೆ ಕೇಂದ್ರ ಸಂಪುಟ ಅಸ್ತು
ಒಟ್ಟು 89,047 ಕೋಟಿ ರೂ.ಗಳ ಬಿಎಸ್ಎನ್ಎಲ್ ನ ಮೂರನೇ ಪುನರುಜ್ಜೀವನ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ
ಮತದಾನದಲ್ಲಿ ಮೋಸ ನಕಲಿ ಮತದಾನವನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ಮುಂದೆ ಓಟರ್ ಐಡಿ(ಮತದಾನದ ಗುರುತಿನ ಚೀಟಿ) ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುತ್ತಿದೆ.

