Union Cabinet

ಜಿಎಸ್ ಟಿಗೆ ಸಂಬಂಧಿಸಿದ 4 ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಗೆ ಸಂಬಂಧಿಸಿದ 4 ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಮಾ.20 ರಂದು ಅನುಮೋದನೆ ನೀಡಿದೆ.

ಸಂಪುಟ ಸಹೋದ್ಯೋಗಿಗಳಿಗಿಂತ ಕಡಿಮೆ ಆಸ್ತಿ ಹೊಂದಿರುವ ಪ್ರಧಾನಿ ಮೋದಿ!

ವಿಮಾನಯಾನ ಪ್ರಯಾಣಿಕರಿಗೆ ಬಂತು 'ಅಚ್ಛೇ ದಿನ್'
ವಿಮಾನಯಾನ ಪ್ರಯಾಣಿಕರಿಗೆ 'ಅಚ್ಛೇ ದಿನ್' ಬಂದಿದ್ದು, ಪ್ರಯಾಣಿಕ ಸ್ನೇಹಿ ವಿಮಾನಯಾನ ನೀತಿಗೆ ಕೇಂದ್ರ ಸಂಪುಟ ಬುಧವಾರ ಅಂಗೀಕರಿಸಿದೆ...

ಜೂ.21 ನಂತರ ಕೇಂದ್ರ ಸಚಿವ ಸಂಪುಟ ಪುನಾರಚನೆ, ಯೋಗಿ ಆದಿತ್ಯನಾಥ್, ಸತ್ಯಪಾಲ್ ಸಿಂಗ್ ಗೆ ಸ್ಥಾನ?
2017 ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ.

ನಾಗರಿಕ ವಿಮಾನಯಾನದ ಹೊಸ ನೀತಿಗಳಿಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ
ವಿಮಾನಯಾನ ದರ ಕಡಿತ, ರೀಫಂಡ್ ನಿಯಮಗಳ ಬದಲಾವಣೆ ಸೇರಿದಂತೆ ಹಲವು ಅಂಶಗಳನ್ನು ಹೊಂದಿದ್ದ ನಾಗರಿಕ ವಿಮಾನಯಾನದ ಹೊಸ ನೀತಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಗ್ರಾಮೀಣ ಮಹಿಳೆಯರ ರು.8000 ಕೋಟಿ ಎಲ್ ಪಿಜಿ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ
ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ 8 ಸಾವಿರ ಕೋಟಿ ರುಪಾಯಿ ಮೊತ್ತದ...

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಶಿಫಾರಸು
ಅರುಣಾಚಲಪ್ರದೇಶದಲ್ಲಿ ಅಸ್ಥಿರತೆ ಎದುರಾಗಿರುವುದರಿಂದ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದ್ದು, ಈ ಸಂಬಂಧ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.

ಕೋಲ್ ಇಂಡಿಯಾದ ಶೇ.10 ರಷ್ಟು ಷೇರು ಮಾರಾಟಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಕೋಲ್ ಇಂಡಿಯಾದಿಂದ ಶೇ.10 ರಷ್ಟು ಪಾಲನ್ನು ಹಿಂಪಡೆಯಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ವಿಶ್ವಸಂಸ್ಥೆ ಅಜೆಂಡಾ 2030 ರ ಬಗ್ಗೆ ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆಯಲ್ಲಿ ಸುಸ್ಥಿರ ಅಭಿವೃದ್ಧಿ ಬಗ್ಗೆ ಮಾತನಾಡಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಯುಎನ್ 2030 ಅಜೆಂಡಾ ಹಾಗೂ ಅದರಲ್ಲಿ ಭಾರತದ ಸ್ಥಾನದ ಬಗ್ಗೆ ಚರ್ಚೆ ನಡೆಡಿದೆ.

