Union environment ministry

ಕುನೋದಲ್ಲಿ ಚೀತಾಗಳ ಸಾವಿಗೆ ಕಾರಣ ತಿಳಿಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್!
ಚೀತಾ ಯೋಜನೆಯಡಿಯಲ್ಲಿ ಭಾರತಕ್ಕೆ ಬಂದಿದ್ದ ನಮೀಬಿಯಾದ ಚಿರತೆಗಳ ಸಾವಿನ ಕುರಿತು ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದ್ದು, ಸೆಪ್ಟಿಸೆಮಿಯಾದಿಂದ ಚೀತಾಗಳ ಸಾವಾಗಿದೆ ಎಂದು ಹೇಳಿದೆ.

ನಿಯಂತ್ರಣ ರೇಖೆ, ಗಡಿಗಳಿಂದ 100 ಕಿ.ಮೀ ವ್ಯಾಪ್ತಿಯ ಹೆದ್ದಾರಿಗಳಿಗೆ ಪರಿಸರ ಇಲಾಖೆ ಅನುಮತಿ ಅಗತ್ಯವಿಲ್ಲ: ಕೇಂದ್ರ ಸರ್ಕಾರ
ಗಡಿ ನಿಯಂತ್ರಣ ರೇಖೆ (LOC) ಅಥವಾ ಗಡಿಯ 100 ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಮತ್ತು ಕಾರ್ಯತಂತ್ರದ ಪ್ರಾಮುಖ್ಯತೆಗೆ ಸಂಬಂಧಿಸಿದ ಹೆದ್ದಾರಿ ಯೋಜನೆಗಳಿಗೆ ಪರಿಸರ ತೆರವು ಅಗತ್ಯದಿಂದ ವಿನಾಯಿತಿ ನೀಡುವ ಪರಿಸರ ಪ್ರಭಾವ ಮೌಲ್ಯಮಾಪನ ನಿಯಮಗಳಿಗೆ ತಿದ್ದುಪಡಿಗಳನ್ನು ಕೇಂದ್ರವು ಸೂಚಿಸಿದೆ.

