ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.