union Government

ಮರಣದಂಡನೆ ಶಿಕ್ಷೆ ಅತ್ಯಾಚಾರ ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ಇದೆಯೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ
ದೇಶ

ಮರಣದಂಡನೆ ಶಿಕ್ಷೆ ಅತ್ಯಾಚಾರ ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ಇದೆಯೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

ಮರಣದಂಡನೆ ಶಿಕ್ಷೆ ಅತ್ಯಾಚಾರಗಳನ್ನು ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಅಂದಾಜು ಇದೆಯೇ ಎಂದು ಕೇಂದ್ರ ಸರ್ಕಾರವನ್ನು...

ದಿಢೀರ್ ನಗದು ಕೊರತೆಗೆ ಕಾರಣ ಏನು ಗೊತ್ತಾ?; 70 ಸಾವಿರ ಕೋಟಿ ನಗದು ಕೊರತೆ ಇದೆ ಎಂದ ಆರ್ ಬಿಐ ತನಿಖಾ ಸಮಿತಿ ವರದಿ!
ದೇಶ

ದಿಢೀರ್ ನಗದು ಕೊರತೆಗೆ ಕಾರಣ ಏನು ಗೊತ್ತಾ?; 70 ಸಾವಿರ ಕೋಟಿ ನಗದು ಕೊರತೆ ಇದೆ ಎಂದ ಆರ್ ಬಿಐ ತನಿಖಾ ಸಮಿತಿ ವರದಿ!

ದೇಶದಲ್ಲಿ ಸುಮಾರು 70 ಸಾವಿರ ಕೋಟಿ ರೂ. ನಗದು ಕೊರತೆ ಇದ್ದು, ಅನಾಮಿಕ ವಲಯಗಳಲ್ಲಿ ಈ 70 ಸಾವಿರ ಕೋಟಿ ನಗದು ಚಲಾವಣೆಯಾಗದೇ ತಟಸ್ಥವಾಗಿ ಉಳಿದಿದೆ ಎಂದು ತನಿಖಾ ಸಮಿತಿ ವರದಿ ನೀಡಿದೆ.

ವಾಟ್ಸಪ್ ಸಂದೇಶ ನಂಬದಿರಿ: ಬ್ಯಾಂಕ್ ಗಳಿಗೆ ಮಾರ್ಚ್ 29 ರಿಂದ ಏಪ್ರಿಲ್ 2ರ ವರಗೆ ಸರಣಿ ರಜೆ ಇಲ್ಲ!
ದೇಶ

ವಾಟ್ಸಪ್ ಸಂದೇಶ ನಂಬದಿರಿ: ಬ್ಯಾಂಕ್ ಗಳಿಗೆ ಮಾರ್ಚ್ 29 ರಿಂದ ಏಪ್ರಿಲ್ 2ರ ವರಗೆ ಸರಣಿ ರಜೆ ಇಲ್ಲ!

ಮಾರ್ಚ್ 29ರಿಂದ ಏಪ್ರಿಲ್ 2ರವರೆಗೂ ಬ್ಯಾಂಕ್ ಗಳಿಗೆ ಸತತ 5 ದಿನ ಸರಣಿ ರಜೆ ಎಂಬ ಸಂದೇಶವೊಂದು ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು, ಈ ಸಂದೇಶದಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದುಬಂದಿದೆ.

ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.

ನಿಮ್ಮ ಭದ್ರತೆ ನನ್ನನ್ನು ರಕ್ಷಿಸುವುದಿಲ್ಲ, ಸರ್ಕಾರದ ಕಪಟತನದ ವರ್ತನೆ ಸರಿಯಲ್ಲ: ಅಣ್ಣಾ ಹಜಾರೆ
ದೇಶ

ನಿಮ್ಮ ಭದ್ರತೆ ನನ್ನನ್ನು ರಕ್ಷಿಸುವುದಿಲ್ಲ, ಸರ್ಕಾರದ ಕಪಟತನದ ವರ್ತನೆ ಸರಿಯಲ್ಲ: ಅಣ್ಣಾ ಹಜಾರೆ

ಸರ್ಕಾರ ನೀಡಿರುವ ಭದ್ರತೆ ನನ್ನನ್ನು ರಕ್ಷಿಸುವುದಿಲ್ಲ, ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತರನ್ನು ತಡೆಯುವ ಮೂಲಕ ಕೇಂದ್ರ ಸರ್ಕಾರ ತನ್ನ ಕಪಟತನದ ವರ್ತನೆಯನ್ನು ಬಯಲು ಮಾಡಿದೆ ಎಂದು ಹಿರಿಯ ಸ್ವತಂತ್ರ್ಯ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅವಿಶ್ವಾಸ ನಿರ್ಣಯ ಸುಳ್ಳಾಗಿಸಿದೆ: ಶಿವಸೇನೆ
ದೇಶ

ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅವಿಶ್ವಾಸ ನಿರ್ಣಯ ಸುಳ್ಳಾಗಿಸಿದೆ: ಶಿವಸೇನೆ

ಕೇಂದ್ರ ಸರ್ಕಾರವನ್ನು ಯಾರೂ ಅಲುಗಾಡಿಸುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ತೆಲುಗು ದೇಶಂ ಪಕ್ಷದ ಅವಿಶ್ವಾಸ ನಿರ್ಣಯ ಸುಳ್ಳು ಮಾಡಿದೆ ಎಂದು ಶಿವಸೇನೆ ಹೇಳಿದೆ.

56 ಪಾಕ್​ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ ನಿರ್ಧಾರ: ಸುಪ್ರೀಂ ಕೋರ್ಟ್ ಗೆ ಮಾಹಿತಿ
ದೇಶ

56 ಪಾಕ್​ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ ನಿರ್ಧಾರ: ಸುಪ್ರೀಂ ಕೋರ್ಟ್ ಗೆ ಮಾಹಿತಿ

ಭಾರತ-ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳ ಕಿರುಕುಳ ವಿವಾದ ಸುದ್ದಿಯಲ್ಲಿರುವಂತೆಯೇ ಕೇಂದ್ರ ಸರ್ಕಾರ ಶುಕ್ರವಾರ ಪಾಕಿಸ್ತಾನದ 56 ಕೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.

6 ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕಷ್ಟ: ಸುಪ್ರೀಂಗೆ ಕೇಂದ್ರದ ಹೇಳಿಕೆ
ದೇಶ

6 ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕಷ್ಟ: ಸುಪ್ರೀಂಗೆ ಕೇಂದ್ರದ ಹೇಳಿಕೆ

6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶಕ್ಕೆ ಉತ್ತರ ನೀಡಿರುವ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕಷ್ಟ ಎಂದು ಹೇಳಿದೆ.

ಭಾರತೀಯ ಸೇನೆಗಾಗಿ ಮೆಗಾ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಇಲಾಖೆ ಅನುಮೋದನೆ!
ದೇಶ

ಭಾರತೀಯ ಸೇನೆಗಾಗಿ ಮೆಗಾ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಇಲಾಖೆ ಅನುಮೋದನೆ!

ಬಜೆಟ್ ಮಂಡಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಖರೀದಿಗೆ ಅನುಮೋದನೆ ನೀಡಿದ್ದು, ಭಾರತೀಯ ಸೇನೆಯ ಮೂರೂ ವಿಭಾಗಗಳಿಗಾಗಿ ಸುಮಾರು 15,935 ಕೋಟಿ ರೂ.ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ.