union Government

ಕಬ್ಬು ಬೆಳೆಗಾರರ ನೆರವಿಗೆ ನಿಂತ ಸರ್ಕಾರ, ಸಕ್ಕರೆ ಆಮದು ಸುಂಕ ಶೇ.50ಕ್ಕೇರಿಕೆ!
ದೇಶ

ಕಬ್ಬು ಬೆಳೆಗಾರರ ನೆರವಿಗೆ ನಿಂತ ಸರ್ಕಾರ, ಸಕ್ಕರೆ ಆಮದು ಸುಂಕ ಶೇ.50ಕ್ಕೇರಿಕೆ!

ಮಹತ್ವದ ಬೆಳವಣಿಗೆಯಲ್ಲಿ ಸಕ್ಕರೆ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಬರೊಬ್ಬರಿ ಶೇ.50ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಜಿಎಸ್ ಟಿ ಗೊಂದಲಕ್ಕೆ ಕೇಂದ್ರದ ತೆರೆ ಪ್ರಯತ್ನ: ಬಂತು ಜಿಎಸ್ ಟಿ ಆ್ಯಪ್
ದೇಶ

ಜಿಎಸ್ ಟಿ ಗೊಂದಲಕ್ಕೆ ಕೇಂದ್ರದ ತೆರೆ ಪ್ರಯತ್ನ: ಬಂತು ಜಿಎಸ್ ಟಿ ಆ್ಯಪ್

ಏಕರೂಪ ತೆರಿಗೆ ವ್ಯವಸ್ಥೆ ಜಿಎಸ್ ಟಿ ಕುರಿತಂತೆ ಗೊಂದಲಗಳು ಮುಂದುವರೆದಿರುವಂತೆಯೇ ಇದಕ್ಕೆ ತೆರೆ ಎಳೆಯುವ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಕೈಹಾಕಿದ್ದು, ಜಿಎಸ್ ಟಿ ದರ ತೋರಿಸುವ ಜಿಎಸ್ ಟಿ ಆ್ಯಪ್ ಬಿಡುಗಡೆ ಮಾಡಿದೆ.

500, 1000 ರೂ. ನೋಟು ಬದಲಾವಣೆಗೆ ಮತ್ತೊಂದು ಅವಕಾಶ ಏಕೆ ಕೊಡಬಾರದು?: ಕೇಂದ್ರಕ್ಕೆ ಸುಪ್ರೀಂ
ದೇಶ

500, 1000 ರೂ. ನೋಟು ಬದಲಾವಣೆಗೆ ಮತ್ತೊಂದು ಅವಕಾಶ ಏಕೆ ಕೊಡಬಾರದು?: ಕೇಂದ್ರಕ್ಕೆ ಸುಪ್ರೀಂ

ನ.8 ರಂದು ರಾತ್ರಿ ನಿಷೇಧಗೊಂಡಿದ್ದ ಹಳೆಯ 500, 1000 ರೂ ನೋಟುಗಳ ಬದಲಾವಣೆಗೆ ಮತ್ತೊಂದು ಅವಕಾಶ ಏಕೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಕೇಳಿದೆ.

ನೂತನ ಅಟಾರ್ನಿ ಜನರಲ್ ಆಗಿ ಕೆಕೆ ವೇಣುಗೋಪಾಲ್ ಅಧಿಕಾರ ಸ್ವೀಕಾರ!
ದೇಶ

ನೂತನ ಅಟಾರ್ನಿ ಜನರಲ್ ಆಗಿ ಕೆಕೆ ವೇಣುಗೋಪಾಲ್ ಅಧಿಕಾರ ಸ್ವೀಕಾರ!

ನೂತನ ಅಟಾರ್ನಿ ಜನರಲ್ ಆಗಿ ಕೆಕೆ ವೇಣುಗೋಪಾಲ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದು, ಈ ಹಿಂದೆ ಅಟಾರ್ನಿ ಜನರಲ್ ಆಗಿದ್ದ ಮುಕುಲ್ ರೋಹ್ಟಗಿ ಅವರು ವೇಣುಗೋಪಾಲ್ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು.

ಹೋಟೆಲ್ ಉದ್ಯಮದ ಮೇಲೆ ಜಿಎಸ್‏ಟಿ ಹೊರೆ?
ದೇಶ

ಹೋಟೆಲ್ ಉದ್ಯಮದ ಮೇಲೆ ಜಿಎಸ್‏ಟಿ ಹೊರೆ?

ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಬೆನ್ನಲ್ಲೇ ಕಾಯ್ದೆ ವಿರುದ್ಧ ಹೊಟೆಲ್ ಉದ್ಯಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಉಧ್ಯಮದ ವಹಿವಾಟಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ: ಮೊದಲು ಎಷ್ಟಿತ್ತು, ಈಗ ಎಷ್ಟಿದೆ?
ದೇಶ

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ: ಮೊದಲು ಎಷ್ಟಿತ್ತು, ಈಗ ಎಷ್ಟಿದೆ?

ಒಂದು ದೇಶ ಒಂದು ತೆರಿಗೆ ಘೋಷವಾಕ್ಯದಡಿ ದೇಶಾದ್ಯಂತ ಜಾರಿಯಾಗಿರುವ ಜಿಎಸ್‌ಟಿ ತೆರಿಗೆ ಪದ್ಧತಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಸಾಕಷ್ಟು ಬದಲಾವಣೆಯಾಗುತ್ತಿದ್ದು, ಭಾರತ ದೇಶ ಈಗಾಗಲೇ ಹೊಸ ತೆರಿಗೆ ವ್ಯವಸ್ಥೆಗೆ ಅಡಿ ಇಟ್ಟಿದೆ.

ಜಿಎಸ್ ಟಿ ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ
ವಾಣಿಜ್ಯ

ಜಿಎಸ್ ಟಿ ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಮಧ್ಯರಾತ್ರಿ ಜಿಎಸ್‌ಟಿ ಜಾರಿಯಾದ ಕೂಡಲೇ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ.

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ಪರಿಣಾಮ; ಯಾವುದು ಅಗ್ಗ, ಯಾವುದು ದುಬಾರಿ!
ದೇಶ

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ಪರಿಣಾಮ; ಯಾವುದು ಅಗ್ಗ, ಯಾವುದು ದುಬಾರಿ!

ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿ ಶುಕ್ರವಾರ ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಜಾರಿಯಾಗಿದ್ದು, ಸಂಸತ್ ಭವನದಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ ಟಿ ಜಾರಿ ಗೊಳಿಸಿದ್ದಾರೆ.

ದೇಶದ ಅತಿದೊಡ್ಡ ತೆರಿಗೆ ಸುಧಾರಣೆಗೆ ವೇದಿಕೆ ಸಿದ್ಧ; ಮಧ್ಯರಾತ್ರಿ ವಿಶೇಷ ಅಧಿವೇಶನ
ದೇಶ

ದೇಶದ ಅತಿದೊಡ್ಡ ತೆರಿಗೆ ಸುಧಾರಣೆಗೆ ವೇದಿಕೆ ಸಿದ್ಧ; ಮಧ್ಯರಾತ್ರಿ ವಿಶೇಷ ಅಧಿವೇಶನ

ದೇಶದ ತೆರಿಗೆ ವ್ಯವಸ್ಥೆ ಇತಿಹಾಸದಲ್ಲಿಯೇ ಅತಿದೊಡ್ಡ ಸುಧಾರಣಾ ಕ್ರಮ ಜಿಎಸ್ ಟಿ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ರಾತ್ರಿ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ...