union Government

ಜಿಎಸ್ ಟಿ: ಉತ್ಪಾದನೆ ಸ್ಥಗಿತಗೊಳಿಸುವುದಾಗಿ ಶಿವಕಾಶಿ ಪಟಾಕಿ ಕಾರ್ಖಾನೆಗಳ ಎಚ್ಚರಿಕೆ!
ದೇಶ

ಜಿಎಸ್ ಟಿ: ಉತ್ಪಾದನೆ ಸ್ಥಗಿತಗೊಳಿಸುವುದಾಗಿ ಶಿವಕಾಶಿ ಪಟಾಕಿ ಕಾರ್ಖಾನೆಗಳ ಎಚ್ಚರಿಕೆ!

ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿಯನ್ನು ಜಾರಿಗೊಳಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ಅತ್ತ ತಮಿಳುನಾಡಿನ ಶಿವಕಾಶಿ ಪಟಾಕಿ ವರ್ತಕರು ಮಾತ್ರ ಕಾಯ್ದೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜುಲೈ1ರಿಂದ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರ
ವಾಣಿಜ್ಯ

ಜುಲೈ1ರಿಂದ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರ

ಇದೇ ಜುಲೈ 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್‍ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಅಧಾರ್ ಕಡ್ಡಾಯ ವಿರುದ್ಧ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದ 'ಸುಪ್ರೀಂ'
ದೇಶ

ಅಧಾರ್ ಕಡ್ಡಾಯ ವಿರುದ್ಧ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದ 'ಸುಪ್ರೀಂ'

ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರದಿಂದ 30 ಸ್ಮಾರ್ಟ್ ಸಿಟಿಗಳ ಪಟ್ಟಿ ಘೋಷಣೆ: ಬೆಂಗಳೂರು ಇನ್, ರಾಯ್ ಬರೇಲಿ ಪಟ್ಟಿಯಿಂದ ಹೊರಕ್ಕೆ!
ದೇಶ

ಕೇಂದ್ರದಿಂದ 30 ಸ್ಮಾರ್ಟ್ ಸಿಟಿಗಳ ಪಟ್ಟಿ ಘೋಷಣೆ: ಬೆಂಗಳೂರು ಇನ್, ರಾಯ್ ಬರೇಲಿ ಪಟ್ಟಿಯಿಂದ ಹೊರಕ್ಕೆ!

ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಯಾಗಲಿರುವ 30 ನಗರಗಳ ಪಟ್ಟಿಯನ್ನು ಘೋಷಿಸಿದ್ದು, ಕೇರಳ ರಾಜಧಾನಿ ತಿರುವನಂತಪುರಂ, ಚತ್ತೀಸ್ ಗಢದ ನೂತನ ರಾಜಧಾನಿ ನಯಾ ರಾಯ್ ಪುರ್ ಮೊದಲ..

ವೃದ್ಧ ಪೋಷಕರನ್ನು ಆಶ್ರಮಕ್ಕೆ ಕಳುಹಿಸಿದರೆ ಮಾಸಿಕ 30 ಸಾವಿರ ಪರಿಹಾರ ಕೊಡಿ!
ದೇಶ

ವೃದ್ಧ ಪೋಷಕರನ್ನು ಆಶ್ರಮಕ್ಕೆ ಕಳುಹಿಸಿದರೆ ಮಾಸಿಕ 30 ಸಾವಿರ ಪರಿಹಾರ ಕೊಡಿ!

ಮಹತ್ವದ ಬೆಳವಣಿಗೆಯೊಂದರಲ್ಲಿ ವೃದ್ಧ ಪೋಷಕರನ್ನು ತೊರೆಯುವ ಮಕ್ಕಳ ವಿರುದ್ಧ ಛಾಟಿ ಬೀಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆಶ್ರಮಕ್ಕೆ ತೆರಳುವ ಪೋಷಕರಿಗೆ ಮಾಸಿಕ 30 ಸಾವಿರ ರು.ಹಣವನ್ನು ನೀಡಬೇಕು ಎನ್ನುವ ಹೊಸ ಕಾನೂನು ರಚನೆ ಮಾಡಲು ಸರ್ಕಾರ ಮುಂದಾಗಿದೆ.

ಆಧಾರ್-ಪ್ಯಾನ್ ಲಿಂಕ್ ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ!
ದೇಶ

ಆಧಾರ್-ಪ್ಯಾನ್ ಲಿಂಕ್ ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ!

ಕೇಂದ್ರ ಸರ್ಕಾರದ ಉದ್ದೇಶಿತ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ವಿಚಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.

ವಿಮಾನ ಪ್ರಯಾಣಕ್ಕೆ ಇನ್ನು ಆಧಾರ್ ಅಥವಾ ಪ್ಯಾನ್ ಕಾರ್ಡ್ ಕಡ್ಡಾಯ!
ದೇಶ

ವಿಮಾನ ಪ್ರಯಾಣಕ್ಕೆ ಇನ್ನು ಆಧಾರ್ ಅಥವಾ ಪ್ಯಾನ್ ಕಾರ್ಡ್ ಕಡ್ಡಾಯ!

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣ ಅಥವಾ ವಿಮಾನ ಪ್ರಯಾಣ ಟಿಕೆಟ್ ಬುಕಿಂಗ್ ಗೆ ಆಧಾರ್ ಅಥವಾ ಪ್ಯಾನ್ ಕಾರ್ಡ್ ನಂತಹ ಶಾಶ್ವತ ಗುರುತಿನ ಚೀಟಿ ಕಡ್ಡಾಯ ಮಾಡಲು ನಿರ್ಧರಿಸಿದೆ.

ಸರ್ಕಾರಿ ನೌಕರರ ಭ್ರಷ್ಟಾಚಾರ ಪ್ರಕರಣ ತನಿಖೆಗೆ ಅರು ತಿಂಗಳ ಕಾಲ ಮಿತಿ!
ದೇಶ

ಸರ್ಕಾರಿ ನೌಕರರ ಭ್ರಷ್ಟಾಚಾರ ಪ್ರಕರಣ ತನಿಖೆಗೆ ಅರು ತಿಂಗಳ ಕಾಲ ಮಿತಿ!

ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣ ತನಿಖೆ ಸಂಬಂಧ ಇದ್ದ 50 ವರ್ಷಗಳ ಹಿಂದಿನ ಕಾನೂನಿಗೆ ತಿಲಾಂಜಲಿ ಹಾಕಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಪ್ರಕರಣದ ತನಿಖೆಗೆ 6 ತಿಂಗಳ ಗಡುವು ನೀಡುವ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿದೆ.

ಕೇಂದ್ರದ ಯೋಜನೆಗಳ ಜಾರಿಗೆ ಕರ್ನಾಟಕ ಸರ್ಕಾರದ ನಿರಾಸಕ್ತಿ: ಕೇಂದ್ರ ಸಚಿವ ಪಿಯೂಶ್ ಗೋಯಲ್
ರಾಜ್ಯ

ಕೇಂದ್ರದ ಯೋಜನೆಗಳ ಜಾರಿಗೆ ಕರ್ನಾಟಕ ಸರ್ಕಾರದ ನಿರಾಸಕ್ತಿ: ಕೇಂದ್ರ ಸಚಿವ ಪಿಯೂಶ್ ಗೋಯಲ್

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಗಂಭೀರ ಆರೋಪ ಮಾಡಿದ್ದಾರೆ.