union Government

32 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನಿಷೇಧ ಹೇರಿದ ಕೇಂದ್ರ!
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಇರುವ ಸುಮಾರು 32 ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ನಿಷೇಧಿಸಿದ್ದು, ವಿದ್ಯಾರ್ಥಿಗಳನ್ನುಕಾಲೇಜಿಗೆ ನೋಂದಾಯಿಸಿಕೊಳ್ಳದಂತೆ ಆದೇಶ ನೀಡಿದೆ.

ರಾಷ್ಟ್ರೀಯ ಭದ್ರತೆ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲ: ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ
ಜಮ್ಮು-ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ನಡೆದಿರುವ ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.

ವಿಮಾನ ಅಪಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವು: ಆರ್ ಟಿಐ ಪ್ರಶ್ನೆಗೆ ಕೇಂದ್ರದ ಉತ್ತರ
ತೈವಾನ್ ನಲ್ಲಿ 1945ರಲ್ಲಿ ನಡೆದ ವಿಮಾನ ಅಫಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.

ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ನಮ್ಮ ಪರವಾಗಲಿದೆ: ಕೇಂದ್ರ ಸರ್ಕಾರ ವಿಶ್ವಾಸ
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿರುವ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ತಮ್ಮ ಪರವಾದ ತೀರ್ಪು ಪ್ರಕಟವಾಗಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.

2000, 500 ರು.ಮುಖಬೆಲೆಯ ನೋಟು ರದ್ದು ಮಾಡಿ: ಕೇಂದ್ರಕ್ಕೆ ಚಂದ್ರಬಾಬು ನಾಯ್ಡು ಸಲಹೆ
ಡಿಜಿಟಲ್ ಪಾವತಿಗೆ ವೇಗ ನೀಡುವ ನಿಟ್ಟಿನಲ್ಲಿ ಹೊಸ 2,000 ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

2032ರ ಹೊತ್ತಿಗೆ ದೇಶದಲ್ಲಿ ಡೀಸೆಲ್-ಪೆಟ್ರೋಲ್ ರಹಿತ ಇ-ವಾಹನ ವ್ಯವಸ್ಥೆ!
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ 2032ರ ಹೊತ್ತಿಗೆ ದೇಶದಲ್ಲಿ ಸಂಪೂರ್ಣ ವಿದ್ಯುತ್ ಚಾಲಿತ ವಾಹನ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಕಂಬಳಕ್ಕೆ ಅಡ್ಡಿ ಆತಂಕ; ಮತ್ತೆ ರಾಷ್ಟ್ರಪತಿ ಅಂಗಳಕ್ಕೆ ತಿದ್ದುಪಡಿ ವಿಧೇಯಕ!
ಪ್ರಾಣಿಗಳನ್ನು ಬಳಕೆ ಮಾಡಿ ಆಯೋಜಿಸುವ ಸ್ಪರ್ಧೆಗಳಿಗೆ ಅವಕಾಶ ನೀಡುವ ತಿದ್ದುಪಡಿ ವಿಧೇಯಕದಲ್ಲಿ ಹೆಚ್ಚಿನ ಅಧಿಕಾರ ಹೊಂದುವ ರಾಜ್ಯ ಸರ್ಕಾರದ ಚಿಂತನೆಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿ...

ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಅಂಕಿತ!
ಬ್ಯಾಂಕ್ ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಅಧಿಕಾರ ನೀಡಬಲ್ಲ ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ಅಂಕಿತ ಹಾಕಿದ್ದಾರೆ.

ತುರ್ತು ಚಿಕಿತ್ಸೆ ವೇಳೆ ಇಪಿಎಫ್ ವಿತ್ ಡ್ರಾಗೆ ವೈದ್ಯರ ಪ್ರಮಾಣ ಪತ್ರ ಬೇಕಿಲ್ಲ!
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರ್ಮಿಕರ ನೆರವಿಗಾಗಿ ಇಪಿಎಫ್ ಹಣ ವಿತ್ ಡ್ರಾ ನಿಯಮವನ್ನು ಸಡಿಲಗೊಳಿಸಲಾಗಿದ್ದು, ತುರ್ತು ಚಿಕಿತ್ಸೆ ವೇಳೆ ಇಪಿಎಫ್ ವಿತ್ ಡ್ರಾಗೆ ವೈದ್ಯರ ಪ್ರಮಾಣ ಪತ್ರ ಅವಶ್ಯಕತೆ ಇಲ್ಲ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.

