union Government

ಸ್ವಂತ ಮನೆಯ ಕನಸಿಗೆ ನೀರೆರೆದ "ಕೇಂದ್ರ"; "ರೆಂಟ್ ಟು ಓನ್" ಹೊಸ ವಸತಿ ಯೋಜನೆ ಶೀಘ್ರ ಜಾರಿ!
ನಗರ ಪ್ರದೇಶಗಳಲ್ಲಿ ಸ್ವಂತ ಮನೆ ಹೊಂದಬೇಕು ಎಂಬ ಲಕ್ಷಾಂತರ ಮಂದಿಯ ಕನಸು ಶೀಘ್ರ ನನಸಾಗಲಿದ್ದು, ಕೇಂದ್ರ ಸರ್ಕಾರ ನೂತನ ವಸತಿ ಯೋಜನೆ "ರೆಂಟ್ ಟು ಓನ್" ಅನ್ನು ಶೀಘ್ರದಲ್ಲೇ ಜಾರಿಗೊಳಿಸುವ ಸಾಧ್ಯತೆ ಇದೆ.

ಕಸ್ತೂರಿ ರಂಗನ್ ವರದಿ: ಅಧಿಸೂಚನೆ ವಾಪಸ್ ಪಡೆಯುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರದ ಮನವಿ
ಪಶ್ಚಿಮ ಘಟ್ಟ ಪ್ರದೇಶವನ್ನು' ಪರಿಸರ ಸೂಕ್ಷ್ಮವಲಯ' ಎಂದು ಘೋಷಿಸುವ ಕುರಿತಾದ ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ...

ದೇಶದೊಳಗಿನ ವಿಮಾನ ಪ್ರಯಾಣಕ್ಕೂ ಆಧಾರ್ ಕಡ್ಡಾಯ?
ತೆರಿಗೆ ಪಾವತಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಇದರ ಬೆನ್ನಲ್ಲೇ ದೇಶದೊಳಗಿನ ವಿಮಾನ ಪ್ರಯಾಣಕ್ಕೂ ಅಧಾರ್ ಕಾರ್ಡ್ ಕಡ್ಡಾಯ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ ಎಂದು ಹೇಳಲಾಗುತ್ತಿದೆ.

ಕೇವಲ ಜಿಯೋ ಮಾತ್ರವಲ್ಲ ದೇಶದಲ್ಲಿ ಇಂದಿನಿಂದ ಏನೆಲ್ಲಾ ಬದಲಾಗ್ತಿದೆ ಗೊತ್ತಾ?
ರಿಲಯನ್ಸ್ ಜಿಯೋದ ಫ್ರೀ ಆಫರ್ ಇಂದಿಗೆ ಕೊನೆಗೊಳ್ಳುತ್ತಿದೆ ಎಂದು ಕೆಲವರು ಕೈಕೈ ಹಿಸುಕಿಕೊಳ್ಳುತ್ತಿರಬಹುದು. ಆದರೆ ಇಂದಿನಿಂದ ಇದಕ್ಕಿಂತಲೂ ಮಿಗಿಲಾದ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಆ ಎಲ್ಲ ಬದಲಾವಣೆಗಳ ಸಣ್ಣ ಮಾಹಿತಿ ಇಲ್ಲಿದೆ.

ದೇಶ ಕಟ್ಟಿದ ಜನರಿಗೆ ಪ್ರಧಾನಿ ಮೋದಿ ಏಕೆ ಪರಿಹಾರ ನೀಡುತ್ತಿಲ್ಲ: ರಾಹುಲ್ ಗಾಂಧಿ
ಆಡಳಿತಾರೂಢ ಎನ್ ಡಿಎ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ದೇಶದ ಕಟ್ಟಿದ ರೈತರಿಗೆ ಪ್ರಧಾನ ಮಂತ್ರಿ ನರೇಂದ್ರಿ ಮೋದಿಯವರು ಬರ ಪರಿಹಾರವನ್ನೇಕೆ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಲೋಕಪಾಲ್ ನೇಮಕ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ
ಪ್ರಸ್ತುತ ಪರಿಸ್ಥಿತಿಯಲ್ಲಿ ಲೋಕಪಾಲ್ ನೇಮಕ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.

ನ್ಯಾಯಾಧೀಶರ ವೇತನ ಶೇ.200ರಷ್ಟು ಏರಿಕೆಗೆ ಸರ್ಕಾರ ಸಮ್ಮತಿ!
ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನವನ್ನು ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಪ್ಯಾನ್ ಕಾರ್ಡ್, ಸಿಮ್ ಕಾರ್ಡ್ ಬಳಿಕ ಡ್ರೈವಿಂಗ್ ಲೈಸೆನ್ಸ್ ಗೂ ಆಧಾರ್ ಕಡ್ಡಾಯ!
ನಿನ್ನೆಯಷ್ಟೇ ಪ್ಯಾನ್ ಕಾರ್ಡ್ ಮತ್ತು ಸಿಮ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಚಾಲಕರ ಪರವಾನಗಿಗೂ ಅಧಾರ್ ಕಡ್ಡಾಯಗೊಳಿಸುವ ನಿಯಮವನ್ನು ಜಾರಿಗೊಳಿಸಲು ಚಿಂತನೆಯಲ್ಲಿ ತೊಡಗಿದೆ.

ಸಿಮ್ ಕಾರ್ಡ್, ಪ್ಯಾನ್ ಕಾರ್ಡ್ ಗೂ ಇನ್ನು ಆಧಾರ್ ಕಡ್ಡಾಯ!
ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

