union Government

ವಿಭಜಿತ ಆಂಧ್ರ ಪ್ರದೇಶಕ್ಕೆ ಕೇಂದ್ರದಿಂದ ವಿಶೇಷ ಪ್ಯಾಕೇಜ್ ಘೋಷಣೆ
ಪ್ರತ್ಯೇಕ ತೆಲಂಗಾಣ ರಾಜ್ಯ ವಿಭಜನೆ ಬಳಿಕ ಇದೇ ಮೊದಲ ಬಾರಿಗೆ ವಿಭಜಿತ ಆಂದ್ರ ಪ್ರದೇಶಕ್ಕೆ ಕೇಂದ್ರ ಸರ್ಕಾರ ಬುಧವಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.

ಸಂಪುಟ ಒಪ್ಪಿಗೆ ಇಲ್ಲದೇ ಸುಗ್ರೀವಾಜ್ಞೆ; ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಚಾಟಿ!
ಕೇಂದ್ರ ಸಂಪುಟ ಸಭೆಯ ಒಪ್ಪಿಗೆ ಇಲ್ಲದೇ ಸಹಿಗೆ ಕಳುಹಿಸಿದ ಸುಗ್ರೀವಾಜ್ಞೆ ಕುರಿತಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮತ್ತೆ ಹೀಗೆ ಆಗದಂತೆ ಎಚ್ಚರಿಕೆ ನೀಡಿದ್ದಾರೆ.

ರಟ್ಟಾಗಲ್ಲ ಮತದಾನದ ಗುಟ್ಟು; ಮತ ಕ್ರೋಡೀಕರಣಕ್ಕೆ ಬಂತು ಟೋಟಲೈಸರ್!
ಮತಗಟ್ಟೆವಾರು ಫಲಿತಾಂಶಕ್ಕೆ ಕೇಂದ್ರ ಚುನಾವಣಾ ಆಯೋಗ ತಿಲಾಂಜಲಿ ಹಾಡಲಿದ್ದು, ಮತ ಕ್ರೋಡೀಕರಣಕ್ಕೆ ಟೋಟಲೈಸರ್ ಯಂತ್ರ ಬಳಕೆಗೆ ಸಿದ್ಧತೆ ನಡೆಸಿದೆ.

ಅಪ್ರಾಪ್ತ ಪತ್ನಿಯೊಂದಿಗೆ ಪತಿಯ ಲೈಂಗಿಕತೆ ತಪ್ಪಲ್ಲ; ಹೈಕೋರ್ಟ್ ಗೆ ಕೇಂದ್ರ ಸರ್ಕಾರ
ಅತ್ಯಾಚಾರ ಕುರಿತ ಭಾರತೀಯ ದಂಡ ಸಂಹಿತೆಯ ಕಾನೂನನ್ನು ಬೆಂಬಲಿಸಿರುವ ಕೇಂದ್ರ ಸರ್ಕಾರ 15 ವರ್ಷ ಮೇಲ್ಪಟ್ಟ ಪತ್ನಿಯೊಂದಿಗಿನ ಲೈಂಗಿಕತೆ ತಪ್ಪಲ್ಲ ಎಂದು ಹೈಕೋರ್ಟ್ ನಲ್ಲಿ ವಾದ ಮಂಡಿಸಿದೆ.

3 ಲಕ್ಷಕ್ಕಿಂತ ಅಧಿಕ ಹಣದ ವಹಿವಾಟು ಕಾನೂನು ಬಾಹಿರ!
3 ಲಕ್ಷ ರು.ಗಿಂತ ಅಧಿಕ ಮೊತ್ತದ ಹಣದ ವಹಿವಾಟನ್ನು ಕೇಂದ್ರ ಸರ್ಕಾರ ನಿಷೇಧಿಸುವುದು ಬಹುತೇಕ ಖಚಿತವಾಗಿದ್ದು, ಕಪ್ಪುಹಣ ತಡೆಯುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.

ಎಚ್ಚರ! ನಿಷೇಧಿತ ಸೈಟ್ ಗಳಿಗಾಗಿ ಶೋಧ ನಡೆಸಿದರೆ 3 ವರ್ಷ ಜೈಲು
ಪೋರ್ನೋಗ್ರಫಿ, ಕಾನೂನು ಬಾಹಿರ ಅಂತರ್ಜಾಲ ಬಳಕೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ನಿಷೇಧಿತ ವೆಬ್ ಸೈಟ್ ಗಳಿಗಾಗಿ ಹುಡುಕಾಟ ನಡೆಸುವವರಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಕುರಿತು ನಿರ್ಧಾರ ಕೈಗೊಂಡಿದೆ.

ಸೈನಿಕರಿಗೆ ಕೊಳೆತ ಆಹಾರ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಜಿ
ದೇಶ ಕಾಯುವ ಸೈನಿಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಮಹಾಲೇಖಪಾಲರು (ಸಿಎಜಿ) ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸೇನಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

19 ನೂತನ ಕೇಂದ್ರ ಸಚಿವರಿಂದ ಪ್ರಮಾಣ ವಚನ
ಬಹು ನಿರೀಕ್ಷಿತ ಕೇಂದ್ರ ಸಂಪುಟ ಪುನಾರಚನೆಗೆ ಪ್ರಧಾನಿ ಮೋದಿ ಅಂಕಿತ ಹಾಕಿದ್ದು, 6 ಹಾಲಿ ಸಚಿವರಿಗೆ ಕೊಕ್ ನೀಡಿ ಕರ್ನಾಟಕದ ರಮೇಶ್ ಜಿಗಜಣಿಗೆ ಸೇರಿದಂತೆ ಒಟ್ಟು 19 ನೂತನ ಸಚಿವರು ಕೇಂದ್ರ ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ...

ಕೇಂದ್ರ ಸಂಪುಟ ವಿಸ್ತರಣೆಗೆ ಕ್ಷಣಗಣನೆ; 19 ಮಂದಿ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ತೀವ್ರ ಕುತೂಹಲ ಕೆರಳಿಸಿರುವ ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ 19 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ...

