union Government

ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ
ದೇಶ

ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ

ದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ  ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ತೆರಿಗೆ ವಿನಿಯೋಗ: ಕರ್ನಾಟಕಕ್ಕೆ 4,314 ಕೋಟಿ ರೂಪಾಯಿ
ವಾಣಿಜ್ಯ

ತೆರಿಗೆ ವಿನಿಯೋಗ: ಕರ್ನಾಟಕಕ್ಕೆ 4,314 ಕೋಟಿ ರೂಪಾಯಿ

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮೂರನೇ ಕಂತಿನ 1.18 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಖಲೀಸ್ಥಾನ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರದ ನಿರ್ಬಂಧ
ದೇಶ

ಖಲೀಸ್ಥಾನ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರದ ನಿರ್ಬಂಧ

ಖಲಿಸ್ಥಾನ ಸಂಘಟನೆಯ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. 

ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯ
ದೇಶ

ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯ

ಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್‌ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು  ಒತ್ತಾಯಿಸಿದ್ದಾರೆ.

ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!
ವಾಣಿಜ್ಯ

ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!

ನಕಲಿ ಇನ್ವಾಯ್ಸ್ (ಸರಕುಪಟ್ಟಿ) ತಯಾರಿಸಿ ಒಟ್ಟು 62,000 ಕೋಟಿ ಜಿಎಸ್ ಟಿ ವಂಚನೆಯಾಗಿರುವುದನ್ನು ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದಿಂದ ಟಿ-ಮನಸ್ ಯೋಜನೆ ಜಾರಿ, ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಮಾದರಿ!
ರಾಜ್ಯ

ಕೇಂದ್ರ ಸರ್ಕಾರದಿಂದ ಟಿ-ಮನಸ್ ಯೋಜನೆ ಜಾರಿ, ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಮಾದರಿ!

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ, ಕೇಂದ್ರ ಸರ್ಕಾರವು ಟಿ-ಮನಸ್‌ ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಸಾವಿರಾರು ಕೋಟಿ ರೂ. ಹಣ ಪಾವತಿ ಬಾಕಿ: ವಿದ್ಯುತ್ ವಿನಿಮಯದ ಮೇಲೆ ಕರ್ನಾಟಕ ಸೇರಿ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ!
ದೇಶ

ಸಾವಿರಾರು ಕೋಟಿ ರೂ. ಹಣ ಪಾವತಿ ಬಾಕಿ: ವಿದ್ಯುತ್ ವಿನಿಮಯದ ಮೇಲೆ ಕರ್ನಾಟಕ ಸೇರಿ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ!

ಸಾವಿರಾರು ಕೋಟಿ ಹಣ ಪಾವತಿ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 13 ರಾಜ್ಯಗಳನ್ನು ವಿದ್ಯುತ್ ವಿನಿಮಯದಿಂದ ನಿರ್ಬಂಧಿಸಿದೆ.

FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆ
ಕ್ರೀಡೆ

FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆ

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್‌ ಅನ್ನು ಅಮಾನುತ ಮಾಡಿರುವ ಅಂತಾರಾಷ್ಟ್ರೀಯ ಫುಟ್‌ಬಾಲ್ ಆಡಳಿತ ಮಂಡಳಿ ಫೀಫಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ  ಮುಂದೂಡಿದೆ.