union Government

ಪ್ರತಿಪಕ್ಷಗಳ ಬೇಡಿಕೆಗೆ ತಡೆ, ಸರ್ಕಾರಕ್ಕೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ: ವಿಪಕ್ಷಗಳು
ಸರ್ಕಾರ ಉದ್ದೇಶಪೂರ್ವಕವಾಗಿ ಸಂಸತ್ ಕಲಾಪವನ್ನು ಹಳಿತಪ್ಪಿಸುತ್ತಿದೆ ಎಂದು 11 ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನಿಮಗೆ ತಿಳಿದಿರಬೇಕಾದ ಹೊಸ ಮಾದರಿ ಬಾಡಿಗೆ ನೀತಿ ಇಲ್ಲಿದೆ!
ಹಣಕ್ಲಾಸು-265-ರಂಗಸ್ವಾಮಿ ಮೂಕನಹಳ್ಳಿ

ಹೊರವರ್ತುಲ ರಸ್ತೆ, ಏರ್ಪೋರ್ಟ್ ಮೆಟ್ರೋ ರೈಲು ಮಾರ್ಗದಿಂದ ನಗರದ ಸಮಗ್ರ ಅಭಿವೃದ್ಧಿಯ ಚಿತ್ರಣ ಬದಲು: ತೇಜಸ್ವಿ ಸೂರ್ಯ
"ಔಟರ್ ರಿಂಗ್ ರೋಡ್ ಮತ್ತು ಏರ್ಪೋರ್ಟ್ ಮಾರ್ಗಗಳ ಮೆಟ್ರೋ ಹಾಗೂ ಸಬರ್ಬನ್ ರೈಲು ಯೋಜನೆಯ ಅನುಮೋದನೆಯಿಂದ ನಗರವು 'ಫಾಸ್ಟ್ ಟ್ರಾಕ್'ಗೆ ಅಡಿಯಿಡಲಿದೆ"- ಸಂಸದ ತೇಜಸ್ವೀ ಸೂರ್ಯ

ರೈತರು-ಸರ್ಕಾರದ ನಡುವಿನ ಮಾತುಕತೆ ವಿಫಲ: ಜ.4ರಂದು ಮತ್ತೊಂದು ಸುತ್ತಿನ ಮಾತುಕತೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿನಿಧಿಗಳ ಜೊತೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ಮತ್ತೊಮ್ಮೆ ವಿಫಲವಾಗಿದ್ದು ಬಿಕ್ಕಟ್ಟು ಮುಂದುವರೆದಿದೆ.

ಮುಂದುವರೆದ ರೈತರ ಪ್ರತಿಭಟನೆ: ಗೃಹ ಸಚಿವ ಅಮಿತ್ ಶಾ- ಕೃಷಿ ಸಚಿವ ತೋಮರ್ ಮಹತ್ವದ ಸಭೆ!
ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿರುವಾಗಲೇ, ಕೇಂದ್ರ ಗೃಹ ಸಚಿವರೊಂದಿಗೆ ತೋಮರ್ ಹಾಗೂ ಸೋಮ್ ಪ್ರಕಾಶ್ ಅವರು ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳುತ್ತೇವೆ: ರೈತ ಮುಖಂಡರು
ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ.

ಹಾನಿ ಮಾಡುವ ಮುನ್ನ ಟಿವಿ ಸುದ್ದಿಗಳನ್ನು ಪರಿಶೀಲಿಸುವ ವ್ಯವಸ್ಥೆ ಇದೆಯೇ? ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್
ಹಾನಿ ಮಾಡುವ ಮುನ್ನ ಸುದ್ದಿ ವಾಹಿನಿಗಳು ಪ್ರಸಾರ ಮಾಡುವ ವಿಷಯವನ್ನು ಪರಿಶೀಲಿಸಲು ಏನಾದರೂ ವ್ಯವಸ್ಥೆ ಇದೆಯೇ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ಕಾಶ್ಮೀರ ಆಡಳಿತದಿಂದ ಮುಸ್ಲಿಮರನ್ನು ಸಂಪೂರ್ಣವಾಗಿ ತೆಗೆದುಹಾಕಿ ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ
ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370 ಮತ್ತು 35ಎಯನ್ನು ತೆಗೆದುಹಾಕಿದ ನಂತರ ಕಾಶ್ಮೀರ ಆಡಳಿತದಿಂದ ಮುಸಲ್ಮಾನರನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

ಚೀನಾವನ್ನು ಟಾರ್ಗೆಟ್ ಮಾಡಿ, ರಾಹುಲ್ ಗಾಂಧಿಯನ್ನಲ್ಲ: ಸರ್ಕಾರಕ್ಕೆ ಕಾಂಗ್ರೆಸ್
ಭಾರತ-ಚೀನಾ ಗಡಿ ವಿವಾದಗಳ ಹೆಡ್ ಲೈನ್ ನ್ನು ನಿರ್ವಹಿಸುವುದಕ್ಕಾಗಿ ಬಿಜೆಪಿ ಗಮನ ಬೇರೆಡೆಗೆ ಸೆಳೆಯುವ ಅಗ್ಗದ ಸಾಹಸದ ಮೊರೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

