Union Govt

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿ ಕೈ ಬಿಟ್ಟ ಸರ್ಕಾರ: ವೈದ್ಯಕೀಯ ತಜ್ಞರಿಂದ ಸ್ವಾಗತ
ದೇಶ

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿ ಕೈ ಬಿಟ್ಟ ಸರ್ಕಾರ: ವೈದ್ಯಕೀಯ ತಜ್ಞರಿಂದ ಸ್ವಾಗತ

ದೇಶದಲ್ಲಿ ಕೋವಿಡ್ 19 ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೇಂದ್ರ ಸರ್ಕಾರದ ನಡೆಯನ್ನು ವೈದ್ಯಕೀಯ ತಜ್ಞರು ಸ್ವಾಗತಿಸಿದ್ದಾರೆ.

ಕೋವಿಡ್-19 ಜವಾಬ್ದಾರಿ ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲ: ಸೋನಿಯಾ ಗಾಂಧಿ 
ದೇಶ

ಕೋವಿಡ್-19 ಜವಾಬ್ದಾರಿ ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲ: ಸೋನಿಯಾ ಗಾಂಧಿ 

ಭಾರತವನ್ನು ಕಾಡುತ್ತಿರುವ ಮಾರಣಾಂತಿಕ ಕೋವಿಡ್ 19 ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜವಾಬ್ದಾರಿ ನಿರ್ವಹಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

'ಮುಕ್ತ ಮನಸ್ಸಿನ' ಮಾತುಕತೆಗೆ ದಿನಾಂಕ ಆಯ್ಕೆ ಮಾಡಿ: ರೈತರಿಗೆ ಕೇಂದ್ರ ಸರ್ಕಾರ ಆಹ್ವಾನ
ದೇಶ

'ಮುಕ್ತ ಮನಸ್ಸಿನ' ಮಾತುಕತೆಗೆ ದಿನಾಂಕ ಆಯ್ಕೆ ಮಾಡಿ: ರೈತರಿಗೆ ಕೇಂದ್ರ ಸರ್ಕಾರ ಆಹ್ವಾನ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಮ್ಯಾರಥಾನ್ ಪ್ರತಿಭಟನೆಯನ್ನು ಶತಾಯಗತಾಯ ನಿಲ್ಲಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಸಂಧಾನ ಮಾತುಕತೆಗೆ ದಿನಾಂಕ ಆಯ್ಕೆ ಮಾಡುವಂತೆ ಮನವಿ ಮಾಡಿದೆ.

ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ
ದೇಶ

ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರ್ಯಾಣ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

23 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸಂದರ್ಶನ ರದ್ದು: ಜಿತೇಂದ್ರಸಿಂಗ್
ದೇಶ

23 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸಂದರ್ಶನ ರದ್ದು: ಜಿತೇಂದ್ರಸಿಂಗ್

23 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿಗಾಗಿ ಸಂದರ್ಶನವನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದರ್ಶನ್ ಟಿವಿ ಪ್ರಕರಣ: ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿಯಂತ್ರಣ ಹೇರಿ- ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ
ದೇಶ

ಸುದರ್ಶನ್ ಟಿವಿ ಪ್ರಕರಣ: ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿಯಂತ್ರಣ ಹೇರಿ- ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೇಳಿಕೆ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿರ್ಬಂಧ ವಿಧಿಸಿ ಬಳಿಕ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೇಲೆ ಕ್ರಮ ಜರುಗಿಸಿ ಎಂದು ಹೇಳಿದೆ.

ಗಾಂಧಿ ಕುಟುಂಬದ 3 ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ
ದೇಶ

ಗಾಂಧಿ ಕುಟುಂಬದ 3 ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ವಿರುದ್ಧದ ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ ಎಂದು ತಿಳಿದುಬಂದಿದೆ.

ಸರ್ಕಾರ ಖಲೀಸ್ತಾನ ರಚನೆ ಪ್ರಸ್ತಾಪ ಮುಂದಿಟ್ಟರೆ ಒಪ್ಪಿಕೊಳ್ಳುತ್ತೇವೆ: ಅಕಾಲ್ ತಕ್ತ್ ಜತೇದಾರ್
ದೇಶ

ಸರ್ಕಾರ ಖಲೀಸ್ತಾನ ರಚನೆ ಪ್ರಸ್ತಾಪ ಮುಂದಿಟ್ಟರೆ ಒಪ್ಪಿಕೊಳ್ಳುತ್ತೇವೆ: ಅಕಾಲ್ ತಕ್ತ್ ಜತೇದಾರ್

ಕೇಂದ್ರ ಸರ್ಕಾರ ಖಲೀಸ್ತಾನ ರಚನೆ ಪ್ರಸ್ತಾಪ ಇಟ್ಟರೆ ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಖಲೀಸ್ತಾನ ಚಳವಳಿ ಮುಖಂಡ ಅಕಾಲ್ ತಖ್ತ್ ಜತೇದಾರ್ ಗಿಯಾನಿ ಹರ್ಪ್ರೀತ್ ಸಿಂಗ್ ಹೇಳಿದ್ದಾರೆ.

ನೌಕರರ ಭವಿಷ್ಯ ನಿಧಿಗೆ ಫೆಬ್ರವರಿಯಲ್ಲಿ 6.91 ಲಕ್ಷ ಹೊಸ ಚಂದಾದಾರರ ಸೇರ್ಪಡೆ
ವಾಣಿಜ್ಯ

ನೌಕರರ ಭವಿಷ್ಯ ನಿಧಿಗೆ ಫೆಬ್ರವರಿಯಲ್ಲಿ 6.91 ಲಕ್ಷ ಹೊಸ ಚಂದಾದಾರರ ಸೇರ್ಪಡೆ

ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿಯಂತೆ ಈ ವರ್ಷದ ಫೆಬ್ರವರಿಯಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್‍)ಯ ಹೊಸ ಚಂದಾದಾರರ ಸಂಖ್ಯೆ 6,91,273ರಷ್ಟಿದೆ.