Union Health Minister Mansukh Mandaviya

ಉತ್ತರ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಸಾವು-ನೋವು: ಕೇಂದ್ರ ಆರೋಗ್ಯ ಸಚಿವ ಉನ್ನತ ಮಟ್ಟದ ಸಭೆ
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಂಗಳವಾರ ಮಳೆಯಾಗುತ್ತಿದ್ದರೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸೆಖೆ, ಬಿಸಿಗಾಳಿ ಮುಂದುವರಿದಿದೆ.

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿ
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರತಿ ತಿಂಗಳು ದೇಶಕ್ಕೆ 12 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ
ಪ್ರತಿ ತಿಂಗಳು ಸೆರಮ್ ಇನ್ಸಿಟಿಟ್ಯೂಟ್ ನಿಂದ ದೇಶಕ್ಕೆ 11-12 ಕೋಟಿ ಕೋವಿಶೀಲ್ಡ್ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯಸಭೆಯಲ್ಲಿ ಇಂದು ತಿಳಿಸಿದರು.

ಅನುಪಯುಕ್ತ ಹೇಳಿಕೆ, ಜನರಲ್ಲಿ ಆತಂಕ ಮೂಡಿಸುವ ಕೆಲಸ: ಲಸಿಕೆ ಕೊರತೆ ಆರೋಪ ಬಗ್ಗೆ ಆರೋಗ್ಯ ಸಚಿವ ಮಾಂಡವಿಯ ಸ್ಪಷ್ಟನೆ
ದೇಶದಲ್ಲಿ ಲಸಿಕೆಯ ಕೊರತೆಯ ನಿರಾಕರಣೆಯನ್ನು ನೂತನ ಆರೋಗ್ಯ ಸಚಿವರೂ ಮುಂದುವರೆಸಿದ್ದಾರೆ.

