ದೇಶಕೋವಿಡ್-19: ಹರಿಯಾಣದಲ್ಲಿ ಅತಿ ಹೆಚ್ಚು ಲಸಿಕೆ ವ್ಯರ್ಥ; 2, 3ನೇ ಸ್ಥಾನದಲ್ಲಿ ಅಸ್ಸಾಂ, ರಾಜಸ್ಥಾನ!
ಅತಿ ಹೆಚ್ಚಿನ ಪ್ರಮಾಣದ ಕೋವಿಡ್-19 ಲಸಿಕೆ ವ್ಯರ್ಥವಾಗುತ್ತಿರುವ ಮೂರು ರಾಜ್ಯಗಳ ಪೈಕಿ ಹರಿಯಾಣ ಮೊದಲ ಸ್ಥಾನದಲ್ಲಿದೆ. ಅಸ್ಸಾಂ ಮತ್ತು ರಾಜಸ್ಥಾನ ನಂತರದ ಸ್ಥಾನ ಪಡೆದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.