Union Health Ministry

16 ಸ್ಥಿರ-ಡೋಸ್ ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ
ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವುದು, ಔಷಧಿಗಳ ವಿವೇಚನಾತ್ಮಕ ಬಳಕೆಯನ್ನು ಉತ್ತೇಜಿಸುವುದು ಹಾಗೂ ವೈಜ್ಞಾನಿಕವಾಗಿ ದೃಢೀಕರಿಸಲ್ಪಟ್ಟ ಪರಿಣಾಮಕಾರಿ ಔಷಧಿಗಳಷ್ಟೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಈ ಕ್ರಮದ ಉದ್ದೇಶವಾಗಿದೆ

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್ನಲ್ಲಿ ಸಿರಪ್ ಮಾರಾಟ ಮಾಡುವಂತಿಲ್ಲ: ಕೇಂದ್ರದಿಂದ ಮಹತ್ವದ ಆದೇಶ!
ಸರ್ಕಾರವು ಅಧಿಕೃತವಾಗಿ ಔಷಧಗಳ (ಐದನೇ ತಿದ್ದುಪಡಿ) ನಿಯಮಗಳು, 2026ರ ಮೂಲಕ ಅಧಿಕೃತ ಗೆಜೆಟ್ನಲ್ಲಿ ಈ ತಿದ್ದುಪಡಿಯನ್ನು ಘೋಷಿಸಿದೆ. ಈ ಹೊಸ ತಕ್ಷಣದಿಂದಲೇ ಜಾರಿಗೆ ಬಂದಿದೆ.

HMPV: ಕಣ್ಗಾವಲು ಹೆಚ್ಚಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ.

ಭಾರತದಲ್ಲಿ ಮೊದಲ ಶಂಕಿತ 'ಮಂಕಿಪಾಕ್ಸ್ ' ಪ್ರಕರಣ: ಆತಂಕ ಪಡುವ ಅಗತ್ಯವಿಲ್ಲ- ಕೇಂದ್ರ ಆರೋಗ್ಯ ಸಚಿವಾಲಯ
ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ

ಭದ್ರತೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ
ಭದ್ರತಾ ಬೆದರಿಕೆಗಳನ್ನು ಗುರುತಿಸಲು ಮತ್ತು ಪ್ರತಿಕ್ರಿಯಿಸಲು ವೈದ್ಯರು, ದಾದಿಯರು ಮತ್ತು ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ಆಸ್ಪತ್ರೆ ಉದ್ಯೋಗಿಗಳಿಗೆ ತರಬೇತಿ ನೀಡಬೇಕು.

2030 ರ ವೇಳೆಗೆ ಹಾವು ಕಡಿತದ ಸಾವುಗಳನ್ನು ನಿಯಂತ್ರಿಸಲು ಕೇಂದ್ರದಿಂದ ಕ್ರಿಯಾ ಯೋಜನೆ
ಹಾವು ಕಡಿತದಿಂದ ಉಂಟಾಗುವ ಸಾವುಗಳನ್ನು ನಿಯಂತ್ರಿಸುವುದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಅಪೂರ್ವ ಚಂದ್ರ ಕ್ರಿಯಾ ಯೋಜನೆ ಬಿಡುಗಡೆ ಮಾಡಿದ್ದಾರೆ.

ಕೋವಿಡ್-19: ದೇಶದಲ್ಲಿಂದು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; ಮೂವರು ಸಾವು
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 180 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,804ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 272 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 375 ಹೊಸ ಪ್ರಕರಣ, ಕರ್ನಾಟಕದಲ್ಲಿ ಇಬ್ಬರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 375 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,075ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

