Union Health Ministry

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 6,093 ಹೊಸ ಪ್ರಕರಣ, ಕೇರಳದಲ್ಲಿ 13 ಸೇರಿ 31 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,093 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,84,729ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೋವಿಡ್-19: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಕೇರಳದಲ್ಲಿ 14 ಸೇರಿ 33 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,395 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,78,636ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ 5,379 ಹೊಸ ಪ್ರಕರಣ, ಎಲ್ಲಾ ರಾಜ್ಯಗಳ ಪೈಕಿ ಕೇರಳದಲ್ಲಿಯೇ ಅಧಿಕ ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 5,379 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,417 ಹೊಸ ಪ್ರಕರಣ, 23 ಜನರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ 4,417 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,44,66,862 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ಕೇರಳದಲ್ಲಿ ಏಳು ಮಂದಿ ಸೇರಿದಂತೆ ದೇಶದಾದ್ಯಂತ 16 ಸಾವು, 5,910 ಹೊಸ ಪ್ರಕರಣ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 5,910 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,62,445ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಕೋವಿಡ್-19: ದೇಶದಾದ್ಯಂತ 6,809 ಹೊಸ ಪ್ರಕರಣ ಪತ್ತೆ, ಸೋಂಕಿನಿಂದ 26 ಜನರು ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,809 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,56,535ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ, 24 ಗಂಟೆಗಳಲ್ಲಿ 33 ಜನರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,219 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 7,946 ಹೊಸ ಪ್ರಕರಣ, ಕೇರಳದಲ್ಲಿ 12 ಸೇರಿ 37 ಜನರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,36,339 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಪ್ರಕರಣ, ಕೇರಳದಲ್ಲೇ ಅಧಿಕ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,231 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,28,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

