Union Health Ministry

ದೇಶದಲ್ಲಿ ಕೊರೋನಾ ಏರಿಕೆ: ಒಂದೇ ದಿನ 20,038 ಹೊಸ ಪ್ರಕರಣ ಪತ್ತೆ; 47 ಸಾವು
ದೇಶದಲ್ಲಿ ಕೊರೋನಾ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 47 ಸೋಂಕಿತರು ಸಾವನ್ನಪ್ಪಿದ್ದು, 20, 038 ಹೊಸ ಪ್ರಕರಣ ಪತ್ತೆಯಾಗಿದೆ.

ದೇಶದಲ್ಲಿ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣ ಪತ್ತೆ, 26 ಸಾವು
ದೇಶದಲ್ಲಿ ಕೊರೋನಾ ಪ್ರಕರಣಗಳ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 26 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೇ 14,629 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,257 ಹೊಸ ಪ್ರಕರಣ ಪತ್ತೆ, 42 ಸಾವು
ರಾಷ್ಟ್ರದಾದ್ಯಂತ ಕಳೆದ 24 ಗಂಟೆಗಳಲ್ಲಿ 18, 257 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಕಡಿಮೆಯಾಗಿದೆ.

ದೇಶದಲ್ಲಿ ಕೊರೋನಾ: ನಿನ್ನೆಗಿಂತ ಇಂದು ಕಡಿಮೆ; 9,923 ಹೊಸ ಪ್ರಕರಣ ಪತ್ತೆ, 17 ಸಾವು
ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಹೆಚ್ಚಳ: ಇಂದು 12,781 ಹೊಸ ಪ್ರಕರಣ ಪತ್ತೆ, 18 ಸಾವು, ಪಾಸಿಟಿವಿಟಿ ದರ ಶೇ. 4ಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. 130 ದಿನಗಳ ನಂತರ ಕೊರೋನಾ ದೈನಂದಿನ ಪಾಸಿಟಿವಿಟಿ ದರ ಶೇಕಡಾ 4ಕ್ಕೆ ಏರಿಕೆಯಾಗಿದೆ.

ಓಮಿಕ್ರಾನ್ ಹೊರತಾಗಿಯೂ ದೇಶದಲ್ಲಿ ಹೊಸದಾಗಿ ಕೇವಲ 6,822 ಕೋವಿಡ್-19 ಪ್ರಕರಣ ಪತ್ತೆ
ಓಮಿಕ್ರಾನ್ ಹೊರತಾಗಿಯೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,822 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಕಳೆದ 558 ದಿನಗಳಲ್ಲಿ ದೇಶದಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಅತಿ ಕಡಿಮೆ ಸಂಖ್ಯೆ ಇದಾಗಿದೆ.

ಓಮಿಕ್ರಾನ್ ರೂಪಾಂತರಿ ವಿರುದ್ಧ ಹಾಲಿ ಲಸಿಕೆಗಳು ಕೆಲಸ ಮಾಡುತ್ತವೆ: ಕೇಂದ್ರ ಸರ್ಕಾರ
ಪ್ರಸ್ತುತ ದೇಶದಲ್ಲಿ ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕೆಗಳು SARS-CoV-2 ನ ಓಮಿಕ್ರಾನ್ ರೂಪಾಂತರದ ವಿರುದ್ಧ ಕಾರ್ಯ ನಿರ್ವಹಿಸುತ್ತವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು: ದೇಶದಲ್ಲಿ 100 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿಕೆ
ಕೋವಿಡ್-19 ಪಿಡುಗಿನ ವಿರುದ್ಧ ದೇಶಾದ್ಯಂತ ಆರಂಭವಾದ ಲಸಿಕಾ ಅಭಿಯಾನದಡಿ ಗುರುವಾರ 100 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡುವ ಮೂಲಕ ಮಹತ್ವದ ಮೈಲುಗಲ್ಲಿನ ಸಾಧನೆ ಮಾಡಿದೆ.

ದೇಶಾದ್ಯಂತ 97 ಕೋಟಿ 23 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಕೆ: ಕೇಂದ್ರ ಆರೋಗ್ಯ ಸಚಿವಾಲಯ
ದೇಶಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಇದುವರೆಗೆ, 97 ಕೋಟಿ 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ನಿನ್ನೆ ಒಂದೇ ದಿನ 8 ಲಕ್ಷ 36 ಸಾವಿರಕ್ಕೂ ಅಧಿಕ ಮಂದಿ ಲಸಿಕೆ ಡೋಸ್‌ಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

