Union Health Ministry

ಸೆಪ್ಟೆಂಬರ್ 20 ರವರೆಗೆ ದೇಶಾದ್ಯಂತ ಸುಮಾರು 14 ಲಕ್ಷ ಗರ್ಭಿಣಿಯರಿಗೆ ಕೋವಿಡ್-19 ಲಸಿಕೆ
ಕೇಂದ್ರ ಸರ್ಕಾರ ಇಲ್ಲಿಯವರೆಗೆ ದೇಶಾದ್ಯಂತ ಸೆಪ್ಟೆಂಬರ್ 20 ರವರೆಗೆ 14 ಲಕ್ಷ ಗರ್ಭಿಣಿಯರಿಗೆ ಮೊದಲ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ ಇಂದು ಮಧ್ಯಾಹ್ನದವರೆಗೆ 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ
ಇಂದು ಮಧ್ಯಾಹ್ನ 1-30ರವರೆಗೆ ದೇಶದಲ್ಲಿ ಸುಮಾರು 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಮಾರು 66.89 ಕೋಟಿ ಕೋವಿಡ್-19 ಲಸಿಕೆ ಪೂರೈಕೆ- ಕೇಂದ್ರ ಸರ್ಕಾರ
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈವರಗೆ ಸುಮಾರು 66.89 ಕೋಟಿ ಕೋವಿಡ್-19 ಲಸಿಕೆ ಪೂರೈಸಲಾಗಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ.

ದೇಶದಲ್ಲಿ 67.65 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ಒಟ್ಟಾರೇ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ ಶುಕ್ರವಾರ 67.65 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಶುಕ್ರವಾರ ಒಂದೇ ದಿನ 51,88,894 ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮಂಗಳವಾರ ಒಂದೇ ದಿನ 1.1 ಕೋಟಿ ಜನರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ದೇಶದಲ್ಲಿ ಮಂಗಳವಾರ ಒಂದೇ ದಿನ ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ಕೋವಿಡ್ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು, ದೇಶದಲ್ಲಿ ಈವರೆಗೆ 64 ಕೋಟಿ ಡೋಸ್ ಲಸಿಕೆ ವಿತರಣೆ- ಕೇಂದ್ರ
ದೇಶದಲ್ಲಿ ಈವರೆಗೆ ನೀಡಲಾಗಿರುವ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 64 ಕೋಟಿ ಗಡಿ ದಾಟುವುದರೊಂದಿಗೆ ಲಸಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣ ದಾಖಲು, 540 ಸಾವು
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.

ಕಳೆದ ಏಳು ದಿನಗಳಲ್ಲಿ ದೇಶದ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಕೇರಳದಿಂದ ವರದಿ: ಕೇಂದ್ರ ಸರ್ಕಾರ
ಕಳೆದ ಏಳು ದಿನಗಳಲ್ಲಿ ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಕೇರಳದಿಂದ ವರದಿಯಾಗಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲುಗಲ್ಲು: ದೇಶದಲ್ಲಿ ಸುಮಾರು 50 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ಶುಕ್ರವಾರ 43.29 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಿಕೆಯೊಂದಿಗೆ ದೇಶದಲ್ಲಿ ನೀಡಲಾಗಿರುವ ಒಟ್ಟು ಕೋವಿಡ್ ಲಸಿಕೆ 50 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

