Union Health Ministry

ಕರ್ನಾಟಕ ಸೇರಿ 10 ರಾಜ್ಯಗಳಿಂದ ಶೇ.69.1ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯ
ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಒಂದೇ ದಿನ ಶೇಕಡಾ 69.1 ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.74.15 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಒಂದೇ ದಿನ ಶೇ.74.15 ರಷ್ಟು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಮೊದಲನೇ ಅಲೆಯಷ್ಟೇ ತೀವ್ರತೆ, ಜನಸಂಖ್ಯೆಯನ್ನು ಕೊರೋನಾ ಎರಡನೇ ಅಲೆ ಬಾಧಿಸಿದೆ: ಆರೋಗ್ಯ ಸಚಿವಾಲಯ
ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್-19 ನ ಎರಡು ಅಲೆಗಳ ಬಗ್ಗೆ ತುಲನಾತ್ಮಕ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಅಲೆಯ ತೀವ್ರತೆ, ಅದರಿಂದ ಬಾಧಿತರಾಗುತ್ತಿರುವ ಜನಸಂಖ್ಯೆ ಮೊದಲನೆ ಅಲೆಯಂತೆಯೇ ಇದೆ ಎಂದು ಹೇಳಿದೆ.

ಕೋವಿಡ್-19: ದೇಶದಲ್ಲಿ ಮೊದಲ ಬಾರಿಗೆ 11 ಲಕ್ಷ ಗಡಿ ದಾಟಿದ ಸಕ್ರಿಯ ಪ್ರಕರಣಗಳು
ದೇಶದಲ್ಲಿ ಮೊದಲ ಬಾರಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 11 ಲಕ್ಷ ಗಡಿ ದಾಟಿದ್ದು, ಆರೋಗ್ಯ ಮೂಲಸೌಕರ್ಯವನ್ನು ಅಂಚಿಗೆ ಸರಿಸುವ ಬೆದರಿಕೆಯೊಡ್ಡಿದೆ.

ಕೋವಿಡ್-19: ದೇಶಾದ್ಯಂತ ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಇಳಿಕೆ
ದೇಶಾದ್ಯಂತ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ರೀತಿಯ ಇಳಿಕೆ ಕಂಡುಬಂದಿದೆ.

ಕೋವಿಡ್-19: ಕಳೆದ 13 ದಿನಗಳಲ್ಲಿ 10 ಲಕ್ಷ ಸೋಂಕಿತರ ಚೇತರಿಕೆ ತೃಪ್ತಿದಾಯಕ ಸಂಕೇತ- ಕೇಂದ್ರ ಆರೋಗ್ಯ ಸಚಿವಾಲಯ
ಕಳೆದ 13 ದಿನಗಳಲ್ಲಿ 10 ಲಕ್ಷ ಕೊರೋನಾ ಸೋಂಕಿತರು ಚೇತರಿಕೆಯಾಗಿರುವುದು ತೃಪ್ತಿದಾಯಕ ಸಂಕೇತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ
ಮಹತ್ವದ ಬೆಳವಣಿಯಲ್ಲಿಯಲ್ಲಿ ದೇಶದ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಈ ಮಧ್ಯೆ ಒಟ್ಟಾರೇ ಚೇತರಿಕೆ ಸಂಖ್ಯೆ 69 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ
ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಹರಡುವಿಕೆ, ಸಾವು ತಡೆಗಟ್ಟಲು ಕಠಿಣ ಕ್ರಮಕ್ಕೆ ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಕಳೆದ 24 ಗಂಟೆಗಳಲ್ಲಿ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಶೇಕಡಾ 46ರಷ್ಟು ಕೋವಿಡ್-19 ಸಕ್ರಿಯ ಕೇಸುಗಳು ಮತ್ತು ಶೇಕಡಾ 52ರಷ್ಟು ಸಾವು ಸಂಭವಿಸಿದೆ. ಕೊರೋನಾ ಪ್ರಸರಣಗೊಳ್ಳುವುದನ್ನು ನಿಯಂತ್ರಿಸಲು ಮತ್ತು ಕೊರೋನಾದಿಂದ ಸಾವು ಸಂಭವಿಸುವುದನ್ನು ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

