Union Health Ministry

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು; ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 475 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,919 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 605 ಹೊಸ ಪ್ರಕರಣ, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ನಾಲ್ವರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 756 ಹೊಸ ಪ್ರಕರಣ, ಐವರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 756 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,049 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 841 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 841 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಕಳೆದ 277 ದಿನಗಳಲ್ಲಿಯೇ ಇದು ಅಧಿಕ ಪ್ರಕರಣವಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,309ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

COVID-19: ಕಳೆದ 24 ಗಂಟೆಗಳಲ್ಲಿ 702 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 628 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,054
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,054 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

Covid-19: ದೇಶದಲ್ಲಿಂದು 752 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 752 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೇ 21 ರಿಂದೀಚೆಗೆ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,420ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

Covid-19: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ; 24 ಗಂಟೆಗಳಲ್ಲಿ 640 ಹೊಸ ಪ್ರಕರಣ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೊರೊನಾ ವೈರಸ್: 24 ಗಂಟೆಗಳಲ್ಲಿ ದೇಶದಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್; 21 ಜೆಎನ್.1 ಪ್ರಕರಣ ಪತ್ತೆ
ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

