Union Health Ministry

ಕೋವಿಡ್-19: ದೇಶದಾದ್ಯಂತ 24 ಗಂಟೆಗಳಲ್ಲಿ 111 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶ

ಕೋವಿಡ್-19: ದೇಶದಾದ್ಯಂತ 24 ಗಂಟೆಗಳಲ್ಲಿ 111 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 111 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,783ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 132 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 132 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 132 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,906ಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,82,338 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 131 ಹೊಸ ಪ್ರಕರಣ, ಇಬ್ಬರು ಸಾವು
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 131 ಹೊಸ ಪ್ರಕರಣ, ಇಬ್ಬರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 131 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,940ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 134 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 134 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 134 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,962ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು, ಕರ್ನಾಟಕದಲ್ಲಿ ಒಬ್ಬರು ಸೇರಿ ಇಬ್ಬರು ಸಾವು
ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು, ಕರ್ನಾಟಕದಲ್ಲಿ ಒಬ್ಬರು ಸೇರಿ ಇಬ್ಬರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಇಳಿಕೆ
ದೇಶ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 179 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 179 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 179 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,227 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 171 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 171 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 171 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,342ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ