Union Health Ministry

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 214 ಹೊಸ ಸೋಂಕು ಪ್ರಕರಣ, ನಾಲ್ವರು ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 214 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,509ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ದೇಶದಲ್ಲಿ ಹೆಚ್ಚಾದ ಕೋವಿಡ್-19 ಭೀತಿ: 188 ಹೊಸ ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 188 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,554ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಭೀತಿ: 24 ಗಂಟೆಗಳಲ್ಲಿ 173 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 173 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,670ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ
ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

ದೇಶದಲ್ಲಿ ಹೊಸ ಪ್ರಕರಣ ಸಂಖ್ಯೆಯಲ್ಲಿ ಇಂದೂ ಇಳಿಕೆ; ಏರಿಕೆಯಾಗುತ್ತಲೇ ಇರುವ ಕೋವಿಡ್ ರೂಪಾಂತರದ ಭೀತಿ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 157 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,421ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ದೇಶದಲ್ಲಿ ಕೋವಿಡ್ ಭೀತಿ: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 196 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶದಾದ್ಯಂತ ಕೋವಿಡ್ ಭೀತಿ: 24 ಗಂಟೆಗಳಲ್ಲಿ 201 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಕೇರಳವೊಂದರಲ್ಲೇ 15 ಸೇರಿದಂತೆ ದೇಶದಾದ್ಯಂತ 17 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 556 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,68,523 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವ್ಯಾಕ್ಸಿನ್ ಲಸಿಕೆಯ ತ್ವರಿತ ಬಿಡುಗಡೆಗೆ ರಾಜಕೀಯ ಒತ್ತಡ ಆರೋಪ; ಆರೋಗ್ಯ ಸಚಿವಾಲಯ ಹೇಳೋದೇನು ಅಂದರೆ...
ಕೋವಿಡ್-19 ಲಸಿಕೆ ಕೋವ್ಯಾಕ್ಸಿನ್ ಗೆ ಔಷಧ ನಿಯಂತ್ರಕ ಸಂಸ್ಥೆಯ ಅನುಮೋದನೆ ದೊರೆತಿದ್ದು ರಾಜಕೀಯ ಒತ್ತಡದಿಂದ ಎಂಬ ಆರೋಪಗಳಿಗೆ ಸರ್ಕಾರ ಉತ್ತರ ನೀಡಿದೆ.

