Union Health Ministry

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು,  ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಪ್ರಕರಣ, 24 ಮಂದಿ ಸಾವು
ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಪ್ರಕರಣ, 24 ಮಂದಿ ಸಾವು

ಸದ್ಯ ದೇಶದಲ್ಲಿ 29,251 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,40,51,228 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ. 12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ 
ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ 

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,947 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,87,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 27 ಜನರು ಸಾವು, 4,272 ಹೊಸ ಪ್ರಕರಣ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 27 ಜನರು ಸಾವು, 4,272 ಹೊಸ ಪ್ರಕರಣ

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,272 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,83,360 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 3,615 ಹೊಸ ಪ್ರಕರಣ, 22 ಮಂದಿ ಸಾವು
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 3,615 ಹೊಸ ಪ್ರಕರಣ, 22 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,615 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ದೇಶದಲ್ಲಿ 4,129 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ದೇಶ

ಕೋವಿಡ್-19: ದೇಶದಲ್ಲಿ 4,129 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,129 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,72,243ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,777 ಹೊಸ ಪ್ರಕರಣ, 23 ಮಂದಿ ಸಾವು
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,777 ಹೊಸ ಪ್ರಕರಣ, 23 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 4,777 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,68,114ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆ, 38 ಸಾವು
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆ, 38 ಸಾವು

ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ.