Union Helth Ministry

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 46 ಸೇರಿ ದೇಶದಲ್ಲಿ 53 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,54,638ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,618ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೊರೋನಾ ವಿರುದ್ಧದ ಸಮರದಲ್ಲಿ ಗೆಲುವು ದಾಖಲಿಸಿದ ಕಲಿಗಳು!
ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ತಲುಪಿದೆ. 86 ಮಂದಿ ಕೋವಿಡ್ ಸಮರದಲ್ಲಿ ಗೆಲುವು ದಾಖಲಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ

