Union Home Ministry

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ
ರಾಜ್ಯಪಾಲರು ಥಾವರ್ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಲು ನಿರಾಕರಿಸಿದ ನಂತರ, ಕರ್ನಾಟಕ ಸರ್ಕಾರವು ಫೆಬ್ರವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಮಸೂದೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿದೆ.

ಅಸ್ಸಾಂ: 'ಉಲ್ಫಾ' ಮೇಲಿನ ನಿಷೇಧ ಇನ್ನೂ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ
ಉಲ್ಫಾ ತನ್ನ ಎಲ್ಲಾ ಬಣಗಳು ಮತ್ತು ಮುಂಚೂಣಿ ಸಂಘಟನೆಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ

ಕೇಂದ್ರಾಡಳಿತ ಪ್ರದೇಶ Ladakh ನಲ್ಲಿ ಐದು ಹೊಸ ಜಿಲ್ಲೆಗಳ ರಚನೆ: ಕೇಂದ್ರ ಗೃಹ ಇಲಾಖೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಲಡಾಖ್ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಸಿಎಎ ಅನುಷ್ಠಾನಕ್ಕೆ ಮೊದಲ ಹೆಜ್ಜೆ: 14 ಮಂದಿಗೆ ಭಾರತೀಯ ಪೌರತ್ವ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಗೃಹ ಸಚಿವಾಲಯವು ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ನೀಡಿದೆ. CAAಯ ಮೊದಲ ಸೆಟ್ ಅಡಿಯಲ್ಲಿ ಕೇಂದ್ರ ಸರ್ಕಾರವು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದೆ.

ಆಯುಷ್ ಚಿಕಿತ್ಸೆಗಾಗಿ ಹೊಸ ವೀಸಾ ಪರಿಚಯಿಸಿದ ಭಾರತ
ಆಯುಷ್ ಮತ್ತು ಇತರ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ವಿದೇಶಿ ಪ್ರಜೆಗಳಿಗೆ ಆಯುಷ್ ವೀಸಾ ಎಂಬ ಹೊಸ ವರ್ಗ ರಚಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಅಧಿಸೂಚನೆ ಹೊರಡಿಸಿದೆ.

ತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಕೋಟಿ ರೂ. RBI ದಂಡ, ಚೌಕಾಶಿ ಬಳಿಕ ಕಟ್ಟಿದ್ದು 3 ಕೋಟಿ ರೂ!
ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎಫ್ಸಿಆರ್ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ.

ಕೊರೋನಾ ವೈರಸ್: ಭಾರತದ ಹೋರಾಟದ ಚಿತ್ರಣವನ್ನೇ ಬದಲಿಸಿದ ನಿಜಾಮುದ್ದೀನ್ ಮಸೀದಿ ಪ್ರಕರಣ, ಎರಡೇ ದಿನದಲ್ಲಿ 647 ಸೋಂಕು ಪ್ರಕರಣ ಪತ್ತೆ
ಭಾರತದಲ್ಲಿ ಮೊದಲ ವೈರಸ್ ಸೋಂಕು ಪತ್ತೆಯಾದ ದಿನದಿಂದ ಸೋಂಕು ಪ್ರಕರಣಗಳ ಏರಿಕೆ ಕುಂಟುತ್ತಾ ಸಾಗಿತ್ತು. ಆದರೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಮಾಡಿದ ಒಂದೇ ಒಂದು ಎಡವಟ್ಟು ಇದೀಗ ಭಾರತದಲ್ಲಿ ಕೊರೋನಾ ವೈರಸ್ ವಿರುದ್ಧದ ಹೋರಾಟದ ಚಿತ್ರಣವನ್ನೇ ಬದಲಿಸಿದೆ.

ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ವೀಸಾ ರದ್ದು!
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ವೀಸಾ ರದ್ದು ಮಾಡುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ನಿರ್ಭಯಾ ಪ್ರಕರಣ: ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಗೆ ರವಾನೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ.

