ರಾಜ್ಯಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.