Union Minister Arjun Munda

ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರ್ತಾರಾ? ಅರ್ಜುನ್ ಮುಂಡಾ ಭೇಟಿ ಬಳಿಕ ವದಂತಿ ಮತ್ತಷ್ಟು ದಟ್ಟ!
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಭಾನುವಾರ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂಬ ವದಂತಿ ಮತ್ತಷ್ಟು ದಟ್ಟವಾಗಿದೆ.

ಕಾಡುಗೊಲ್ಲ ಸಮುದಾಯ ಎಸ್ ಟಿ ವರ್ಗಕ್ಕೆ ಸೇರ್ಪಡೆ: ಕೇಂದ್ರ ಸಚಿವರೊಂದಿಗೆ ಕುಮಾರಸ್ವಾಮಿ ಮಾತುಕತೆ
ಕೇಂದ್ರ ಬುಡಕಟ್ಟು ವ್ಯವಹಾರ ಹಾಗೂ ಕೃಷಿ- ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಭಾನುವಾರ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು.

