ರಾಜ್ಯಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ರೂ ಹಣ ವೆಚ್ಚ!
ತಪ್ಪು ಮಾಹಿತಿ ಇಲ್ಲದೇ ಕೇವಲ ಸತ್ಯ ಮಾಹಿತಿ ನೀಡುತ್ತದೆ. ಸಾರ್ವಜನಿಕರಿಗೆ ನಿಜವಾದ ಸಂಗತಿ ತಲುಪಿಸುವ ಕೆಲಸ ಮಾಡಿದೆ. ದೇಶದ ಆಕಾಶವಾಣಿ ದೂರದರ್ಶನದ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಾ.ಎಲ್.ಮುರುಗನ್ ತಿಳಿಸಿದರು.