ದೇಶರಾಜಸ್ತಾನ: ಕೇಂದ್ರ ಸಚಿವ ಗಜೇಂದ್ರ ಸಿಂಗ್, ಕಾಂಗ್ರೆಸ್ ಬಂಡಾಯ ಶಾಸಕ ಬನ್ವರ್ ಲಾಲ್ ಶರ್ಮ ವಿರುದ್ಧ ಕೇಸು ದಾಖಲು, ತನಿಖೆಗೆ ಆದೇಶ
ಅಶೋಕ್ ಗೆಹ್ಲೊಟ್ ನೇತೃತ್ವದ ರಾಜಸ್ತಾನ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು ಬಂಡಾಯ ಶಾಸಕರನ್ನು ಹಣದ ಆಮಿಷವೊಡ್ಡಿ ಸೆಳೆದುಕೊಳ್ಳಲು ನೋಡುತ್ತಿದೆ ಎಂದು ಆಪಾದಿಸಿ ಇದಕ್ಕೆ ಪುಷ್ಠಿ ನೀಡುವಂತಹ ಸಂಭಾಷಣೆಯುಳ್ಳ ಆಡಿಯೊ ಟೇಪನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ