ದೇಶಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲು
ಇತ್ತೀಚಿಗೆ ನಡೆದ ರ್ಯಾಲಿಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುರಿತು ನೀಡಿದ್ದ ಹೇಳಿಕೆ ಆರೋಪದ ಮೇರೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಚಿತ್ತೋರ್ಗಢದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.