Union minister Kaushal Kishore

ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!
ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿವ್-ಇನ್ ಸಂಬಂಧದಿಂದ ಅಪರಾಧ ಹೆಚ್ಚಳ: ಕೇಂದ್ರ ಸಚಿವ ಕೌಶಲ್ ಕಿಶೋರ್
ಲಿವ್-ಇನ್ ಸಂಬಂಧಗಳು ಅಪರಾಧ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಗುರುವಾರ ಹೇಳಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್, ಸುಶಿಕ್ಷಿತ ಯುವತಿಯರು ಇಂತಹ ಸಂಬಂಧಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

