ರಾಜ್ಯಉಡುಪಿ ಮಠದ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ವಿವಾಹ ಮತ್ತು ಆರತಕ್ಷತೆ ಸ್ಥಳವೊಂದರಲ್ಲಿ ನೆರವೇರಿತು.