Union minister Nitin Gadkari

ಎಕ್ಸ್ ನಲ್ಲಿ ಅವಹೇಳನಕಾರಿ ಸುದ್ದಿ: ಖರ್ಗೆ, ಜೈರಾಮ್ ರಮೇಶ್ ಗೆ ನೋಟಿಸ್ ಕಳುಹಿಸಿದ ಗಡ್ಕರಿ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಬಗ್ಗೆ ತಪ್ಪು ದಾರಿಯ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ನಿತಿನ್ ಗಡ್ಕರಿ- ಸಿಎಂ ಸಿದ್ದರಾಮಯ್ಯ ಭೇಟಿ: ಬೆಂಗಳೂರು- ಮೈಸೂರು ಹೆದ್ದಾರಿ ಸಮಸ್ಯೆ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಡಿಪಿಆರ್ ಸಿದ್ಧಪಡಿಸಲು ಕೇಂದ್ರ ಸರ್ಕಾರ ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಕರ್ನಾಟಕ ಸರಕಾರಕ್ಕೆ ಕೇಂದ್ರ ಸರಕಾರ ಸೂಚಿಸಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.

ಕಬ್ಬಿನ ರಸ ಮತ್ತು ಭತ್ತದಿಂದ ಎಥನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ- ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸರ್ಕಾರವು ರೈತರಿಗೆ ಅದರಲ್ಲೂ ಕಬ್ಬು ಮತ್ತು ಭತ್ತ ಬೆಳೆಯುವವರ ಹಿತಾಸಕ್ತಿಯನ್ನು ಕಾಪಾಡಲು ಎಥನಾಲ್ ನೀತಿಯನ್ನು ರೂಪಿಸುವುದಾಗಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ, ರಸ್ತೆ ಸಾರಿಗೆ, ಎಂಎಸ್‍ಎಂಇ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೋನಾ ಸೋಂಕು ದೃಢ
ಮುಂಗಾರು ಅಧಿವೇಶನ ಪ್ರಾರಂಭವಾಗಿರುವ ಸಂದರ್ಭದಲ್ಲೇ ಹಲವಾರು ಸಂಸದರು ಹಾಗೂ ಸಚಿವರಿಗೆ ಕೊರೋನಾ ಸೋಂಕು ತಗುಲಿದೆ. ಈ ಪಟ್ಟಿಗೆ ಕೇಂದ್ರ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೂ ಸೇರ್ಪಡೆಯಾಗಿದ್ದಾರೆ.

