ದೇಶಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಪತ್ರಕರ್ತ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.