Union Minister Pralhad Joshi

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ನೆಪ: ಕೋಮು ಗಲಭೆಕೋರರ ಹಿತಾಸಕ್ತಿಗೆ ಒತ್ತು- ಬಿಜೆಪಿ ಕಿಡಿ!
ಗುಲ್ಬರ್ಗ ಜಿಲ್ಲೆ ಆಳಂದ ಮಾತ್ರವಲ್ಲದೆ, ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಆರೋಪಿಗಳ ಮೇಲಿನ ಕ್ರಿಮಿನಲ್ ಕೇಸ್ ಹಿಂಪಡೆದ ಕಾಂಗ್ರೆಸ್ ದೇಶಕ್ಕೆ ದೊಡ್ಡ ಗಂಡಾಂತರವಾಗಿ ಪರಿಣಮಿಸಿದೆ ಎಂದಿದ್ದಾರೆ.

ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜೊತೆಗೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಕೊನೆಗೂ ಸಂಧಾನ: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ರೂ ವಂಚನೆ ಪ್ರಕರಣ ಹಿಂಪಡೆದ ಮಹಿಳೆ!
ದೂರುದಾರರಾದ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ಅವರು ದಾಖಲಿಸಿದ್ದ ವಂಚನೆ ಪ್ರಕರಣವನ್ನು ಅವರು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಜನ ತಿರಸ್ಕರಿಸಿದ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಳ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಲೋಕಸಭೆ ಚುನಾವಣೆಯಲ್ಲಿ ಮತ ನೀಡಲಿಲ್ಲ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೂ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ನಟ ಅಕ್ಷಯ್ ಕುಮಾರ್ ಗೆ ಆಹ್ವಾನ
ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವರಿಗೆ ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

